Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಡುಪಿಯಲ್ಲಿ ಮಾ. 21 ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಕೂರ್ಮಾರಾವ್
    Local News

    ಉಡುಪಿಯಲ್ಲಿ ಮಾ. 21 ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಕೂರ್ಮಾರಾವ್

    adminBy adminMarch 17, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಡುಪಿ: ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ  ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

    ಜಿಲ್ಲೆಯಲ್ಲಿ  ಮಾರ್ಚ್ 21ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಶಾಲಾ-ಕಾಲೇಜು ಆವರಣದಲ್ಲಿ ಪೂರ್ನಾನುಮತಿ ಇಲ್ಲದೇ ಪ್ರವೇಶ ನಿರ್ಬಂಧಿಸಲಾಗಿದೆ.

    ಹಾಗೇನೆ  ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಅಪರಿಚಿತ ವ್ಯಕ್ತಿಗಳು ಶಿಕ್ಷಣ ಸಂಸ್ಥೆಯನ್ನು ಪ್ರವೇಶ ಮಾಡುವುದನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    Local News July 4, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    Local News July 3, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    13 Comments

    1. Phone Tracker Free on February 9, 2024 1:11 am

      If your husband deleted the chat history, you can also use data recovery tools to retrieve the deleted messages. Here are some commonly used data recovery tools:

    2. Pingback: วิธีตรวจเช็คผลรางวัล หวยลาว

    3. Pingback: อัตราจ่าย หวยออนไลน์ LOTTO432

    4. Pingback: พัดลมหลังคา

    5. bossa nova jazz on February 14, 2024 11:05 pm

      bossa nova jazz

    6. Pingback: read more

    7. Pingback: xo666

    8. Pingback: amanita mushroom gummies review

    9. Pingback: เสื้อวิ่ง

    10. Pingback: bonanza178 link alternatif

    11. Pingback: spanking málaga

    12. Pingback: ผลบอล

    13. Pingback: ks quik 2000

    Demo
    Don't Miss
    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ…

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.