Share Facebook Twitter LinkedIn Pinterest Email ಉಡುಪಿ, ಆ. 12 : ಜಿಲ್ಲಾಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
Local News November 18, 2025ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ – ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ
Local News November 15, 2025ನಾಳೆ ನವೆಂಬರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್