Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಮೃತ್ಯು
    Local News

    ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಮೃತ್ಯು

    adminBy adminMarch 27, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ, ಮಾ. 27: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹರೇಕಳದಲ್ಲಿ ನಡೆದಿದೆ. ಮೃತರನ್ನು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂದು ಗುರುತಿಸಲಾಗಿದೆ.

    ಪ್ರಕಾಶ್ ಅವರು ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರೋತ್ಸವಕ್ಕೆ ಹೋಗಿದ್ದರು.ಅಲ್ಲಿಂದ ಅವರು ಸ್ನೇಹಿತರೊಂದಿಗೆ ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡ್ಡವಾಗಿ ಹಾಕಿದ ಅಡಿಕೆ ಮರದ ಮೇಲಿಂದ ನಡೆದುಕೊಂಡು ಹೋಗುವಾಗ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.

    ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿ, ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    Film News July 10, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    Local News July 9, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    Local News July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    Local News July 6, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    5 Comments

    1. Trap \Bass Japanese Type Beat on October 11, 2023 2:32 pm

      Trap \Bass Japanese Type Beat

    2. work jazz on October 12, 2023 2:10 pm

      work jazz

    3. Phone Tracker Free on February 8, 2024 8:24 pm

      The most common reasons for infidelity between couples are infidelity and lack of trust. In an age without cell phones or the internet, issues of distrust and disloyalty were less of an issue than they are today.

    4. Pingback: พัดลมหลังคา

    5. Pingback: บอลยูโร 2024

    Demo
    Don't Miss
    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    ಉಡುಪಿ, ಜು. 11 : ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ ಮಗುಚಿ ಒಬ್ಬ ಮೀನುಗಾರ ಮೃತಪಟ್ಟ ಘಟನೆ…

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    July 8, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.