ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ, ತುಳು ಕೂಟ ಕುಡ್ಲ ಇದರ ಹಿರಿಯ ಸದಸ್ಯ, ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ, ಮಂಗಳೂರು ಪದವಿನಂಗಡಿ ನಿವಾಸಿ ಲಯನ್ಸ್ ನಿಟ್ಟೆ (66) ಅವರು ಜೂನ್,1 ಇಂದು ಬೆಳಿಗ್ಗೆ ಮಂಗಳೂರು ಪದವಿನಂಗಡಿ ಅಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಶಶಿಧರ ಶೆಟ್ಟಿ ಅವರು ಅಖಿಲ ಭಾರತ ತುಳು ಒಕ್ಕೂಟದ ಗೌರವ ಪ್ರಧಾನ ಕಾರ್ಯದರ್ಶಿ, ಪದವಿನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರು, ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕರು ಆಗಿದ್ದರು.
ಮೃತರು ಪತ್ನಿ, ಇಬ್ಬರು ಸುಪುತ್ರಿಯರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಜೂನ್ 4ರಂದು ಜರಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
8 Comments
Japanese Music Mix
relaxing music for stress relief
Rastreador de teléfono celular – Aplicación de rastreo oculta que registra la ubicación, SMS, audio de llamadas, WhatsApp, Facebook, fotos, cámaras, actividad de Internet. Lo mejor para el control parental y la supervisión de empleados. Rastrear Teléfono Celular Gratis – Programa de Monitoreo en Línea.
La mejor aplicación de control parental para proteger a sus hijos – monitoriza en secreto GPS, SMS, llamadas, WhatsApp, Facebook, ubicación. Puede monitorear de forma remota las actividades del teléfono móvil después de descargar e instalar apk en el teléfono de destino. https://www.mycellspy.com/es/
Pingback: สล็อต เว็บตรง ไม่ผ่านเอเย่นต์ 2023 ที่นี่ ที่เดียว จ่ายเต็ม จ่ายเร็วต้อง LSM99
Pingback: Thai food nyc
Pingback: faw99 สล็อต
Pingback: ทำฟันอุบล