Share Facebook Twitter LinkedIn Pinterest Email ಕಲ್ಲಡ್ಕ, ಮಾ. 17 : ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Local News December 17, 2025ಮಂಗಳೂರು : ಕೊಂಕಣಿ ಸಾಹಿತಿ ಜೆ.ಎಫ್. ಡಿಸೋಜಾ ಅವರ ‘ಭಾಂಗಾರಾಚೊ ಕೊಳ್ಸೊ’ ಕೃತಿ ಬಿಡುಗಡೆ