Share Facebook Twitter LinkedIn Pinterest Email ಕಾರ್ಕಳ :ಕಾರ್ಕಳ ತಾಲೂಕಿನ ತೆಳ್ಳಾರಿನ ದೇಲೊಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾದ ಘಟನೆ ಡಿ. 14, ಬುಧವಾರ ನಡೆದಿದೆ. ಆತ್ಮಹತ್ಯೆ ಗೆ ಶರಣಾದ ಯುವಕನನ್ನು ದಯಾನಂದ ಕುಲಾಲ್ (34) ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ.
Local News January 9, 2026ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ
Local News January 7, 2026ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ
Local News January 6, 2026ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ