Share Facebook Twitter LinkedIn Pinterest Email ಕಾರ್ಕಳ, ಜ. 31 : ಅನಂತಪದ್ಮನಾಭ ದೇವಸ್ಥಾನ ಪರಿಸರದ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಮೂಡುಬಿದ್ರಿ ಗಣೇಶ್ ಕಾಮತ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಅಗಮಿಸಿದ್ದಾರೆ.
Local News July 29, 2024ಸಿಲ್ವರ್ ಗೇಟ್ ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ