Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    September 5, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    September 5, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಕಾಸರಗೋಡು: ಬೈಕ್ ಮತ್ತು ಕಾರು ನಡುವೆ ಅಪಘಾತ- ಯುವಕ ಮೃತ್ಯು
    Uncategorized

    ಕಾಸರಗೋಡು: ಬೈಕ್ ಮತ್ತು ಕಾರು ನಡುವೆ ಅಪಘಾತ- ಯುವಕ ಮೃತ್ಯು

    adminBy adminAugust 22, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಕಾಸರಗೋಡು, ಆ.22  : ಬೈಕ್ ಮತ್ತು ಕಾರು ನಡುವೆ ಅಪಘಾತ  ಸಂಭವಿಸಿ  ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ.

    ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಮೃತರು.

    ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು,ಗಂಭೀರ ಗಾಯಗೊಂಡ ಕಬೀರ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ  ಮೃತಪಟ್ಟಿದ್ದಾರೆ ಎನ್ನಲಾಗಿದೆ .

    ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    Uncategorized August 20, 2026

    ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ

    Uncategorized August 9, 2026

    ಆ.11ರಂದು ಮಂಗಳೂರು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಸಂಭ್ರಮ

    Local News August 7, 2026

    ಆ 7- 9: ಮಂಗಳೂರಿನಲ್ಲಿ 37ನೇ ವಾರ್ಷಿಕ ‘SZUSICON 2026’ ಸಮ್ಮೇಳನ

    National or International news July 17, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    Uncategorized May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    Comments are closed.

    Demo
    Don't Miss
    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    ಮಂಗಳೂರು, ಸೆ. 02 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ…

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.