ಕುಂದಾಪುರ, ಜೂ. 1 5: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಅರಣ್ಯ ಇಲಾಖೆ ಇಟ್ಟ ಬೋನಿಗೆ ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆ ಬಿದ್ದಿದೆ.ಕಳೆದ ಐದು ವರ್ಷಗಳಲ್ಲಿಈ ಪ್ರದೇಶದಲ್ಲಿಟ್ಟ ಬೋನಿಗೆ ಬಿದ್ದ8ನೇ ಚಿರತೆ ಇದಾಗಿದೆ.
ಈ ಪ್ರದೇಶದಲ್ಲಿ ಹಿಂದೆ ಏಳು ಚಿರತೆಗಳನ್ನು ಅರಣ್ಯ ಇಲಾಖೆ ಬೋನಿಟ್ಟು ಬಂಧಿಸಿತ್ತು. ಮತ್ತೆ ಈಚೆಗೆ ಈ ಪ್ರದೇಶದಲ್ಲಿ ಚಿರತೆಗಳು ಓಡಾಡುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ 8ನೇ ಚಿರತೆಯ ಬಂಧನವಾಗಿದ್ದು ಇಲ್ಲಿನ ಜನ ಭಯಭೀತರಾಗಿದ್ದಾರೆ.
2 Comments
Pingback: หวยหุ้นดาวโจนส์ ออกกี่โมง
Pingback: อะไหล่เครื่องใช้ไฟฟ้า