ಕುಂದಾಪುರ, ಡಿ.22 : ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬುಧವಾರ ಕುಂದಾಪುರದ ಕಟ್ಕೆರೆ ಎಂಬಲ್ಲಿ ನಡೆದಿದೆ. ರಾಜಶೇಖರ ಎನ್ನುವರ ಪುತ್ರಿ ರಿಷಿತಾ (13) ಮೃತ ವಿದ್ಯಾರ್ಥಿನಿ.
ರಿಷಿತಾ ಡಿ.20 ರಂದು ಸಂಜೆ ಶಾಲೆಯಿಂದ ಬಂದವಳು ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.