Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    April 15, 2026

    ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    April 14, 2026

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    April 15, 2026

    ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    April 14, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಕೊರೊನಾ ಸೋಂಕು ದೃಢ
    National or International news

    ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಕೊರೊನಾ ಸೋಂಕು ದೃಢ

    adminBy adminFebruary 2, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಕೆನಡಾ : ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರಿಗೆ ಕೋವಿಡ್ ದೃಢಪಟ್ಟಿರುವ ವಿಷಯನ್ನು ಕೆನಡಾದ ಪ್ರಧಾನಿ  ಜಸ್ಟಿನ್ ಟ್ರುಡೊ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನನಗೆ ಸೋಂಕು ದೃಢಪಟ್ಟಿದೆ, ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

    ಪ್ರಧಾನಿ ಜಸ್ಟಿನ್ ಟ್ರುಡೊ 2 ಡೋಸ್ ​​ ಲಸಿಕೆ ಹಾಗೂ ಬೂಸ್ಟರ್‌ ಡೋಸ್ ಸಹ ಪಡೆದಿದ್ದಾರಂತೆ. ಆದರೂ ಸೋಂಕು ದೃಢಪಟ್ಟಿದೆ. ಅವರ ಮೂವರು ಮಕ್ಕಳಲ್ಲಿ ಇಬ್ಬರಿಗೆ ಕೊರೊನಾ ​​ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news April 8, 2026

    ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

    National or International news April 3, 2026

    ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ : ಇರಾನ್ನ ಪ್ರಮುಖ ಸೇತುವೆ ಧ್ವಂಸ

    National or International news March 9, 2026

    ಮಂಜೇಶ್ವರ : ಸ್ನೇಹಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ

    National or International news March 3, 2026

    ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

    National or International news March 2, 2026

    ಆಯತೊಲ್ಲಾ ಖಮೇನಿ ಹತ್ಯೆ: ದೃಢಪಡಿಸಿದ ಇರಾನ್ ಸರ್ಕಾರಿ ಮಾಧ್ಯಮ

    National or International news March 1, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ- ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

    Comments are closed.

    Demo
    Don't Miss
    Local News April 15, 2026

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    ಮಂಗಳೂರು,ಏ. 15  : ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ…

    ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 14, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    April 13, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    April 12, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.