ಜಪಾನ್, ಜ. 10 : ಮಧ್ಯ ಜಪಾನ್ ನ ನಿಗಟಾ ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.0 ದಾಖಲಾಗಿದ್ದು, 200 ಮಂದಿ ಸಾವನಪ್ಪಿದ್ದಾರೆ ಎನ್ನಲಾಗಿದೆ.
ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಒಟ್ಟಾರೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.