Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    June 2, 2026

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    June 1, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    May 31, 2026

    Subscribe to Updates

    Get the latest creative news from FooBar about art, design and business.

    What's Hot

    ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    June 2, 2026

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    June 1, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    May 31, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಡಾ.ರಾಜೇಂದ್ರ ಕುಮಾರ್ ಅವರಿಂದ ಕೋವಿಡ್ ಐಸೋಲೇಷನ್ ಸೆಂಟರ್ ಕೊಡುಗೆ – ಶಾಸಕ ಕಾಮತ್
    Local News

    ಡಾ.ರಾಜೇಂದ್ರ ಕುಮಾರ್ ಅವರಿಂದ ಕೋವಿಡ್ ಐಸೋಲೇಷನ್ ಸೆಂಟರ್ ಕೊಡುಗೆ – ಶಾಸಕ ಕಾಮತ್

    adminBy adminDecember 3, 2021
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ನಗರದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐಸೋಲೇಷನ್ ಸೆಂಟರ್ ಹಾಗೂ ಅದಕ್ಕೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಎಸ್.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್ ಅವರನ್ನು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿದರು.
    ನಗರದ ಹೃದಯಭಾಗದಲ್ಲಿ ಐಸೋಲೇಷನ್ ಸೆಂಟರ್ ತೆರೆದು ಅಗತ್ಯವಿರುವ ಕೋವಿಡ್ ಸೋಂಕಿತರ ಸೇವೆಗಾಗಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಬೇಕಾದ ಉಪಕರಣ ಹಾಗೂ ನಿರ್ವಹಣೆಯ ಕುರಿತು ಚರ್ಚೆ ನಡೆಯಿತು. ಎಸ್.ಡಿ.ಸಿ.ಸಿ ಬ್ಯಾಂಕ್ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜಂಟಿಯಾಗಿ ಈ ಆಸ್ಪತ್ರೆಯ ನಿರ್ವಹಣೆ ಮಾಡಲಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ಬೇಡಿಕೆಗೆ ಸ್ಪಂದಿಸಿದ ಡಾ. ರಾಜೇಂದ್ರ ಕುಮಾರ್ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕಾಗಿ‌ ಶಾಸಕ ಕಾಮತ್ ಜಿಲ್ಲೆಯ ಜನತೆಯ ಪರವಾಗಿ ಡಾ. ರಾಜೇಂದ್ರ ಕುಮಾರ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.

    ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ‌ ಶೆಟ್ಟಿ ಹಾಗೂ ಪಾಲಿಕೆ ಮುಖ್ಯ ಸಚೇತಕರೂ,ಸ್ಮಾರ್ಟ್ ಸಿಟಿ ಯೋಜನೆಯ ನಿರ್ದೇಶಕರಾಗಿ ಆಯ್ಕೆಯಾದ ಸುಧೀರ್ ಶೆಟ್ಟಿ ಕಣ್ಣೂರು ಅವರನ್ನು ಎಸ್.ಡಿ.ಸಿ.ಸಿ ಬ್ಯಾಂಕಿನ ವತಿಯಿಂದ ಡಾ. ರಾಜೇಂದ್ರ ಕುಮಾರ್ ಅವರು ಶಾಲು ಹೊದೆಸಿ ಅಭಿನಂದಿಸಿದರು.
    ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮುಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮರ್ ಶೆಟ್ಟಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಹರಿಕೃಷ್ಣ, ಸೂರಜ್ ಶೆಟ್ಟಿ, ಡಾ. ಸಚ್ಚಿದಾನಂದ ರೈ, ವಿಕಾಸ್ ಕುಮಾರ್, ಸೇವಾಂಜಲಿ ಚಾರಿಟೇಬಲ್ ಪ್ರಮುಖರಾದ ನರೇಶ್ ಶೆಣೈ, ಎಸ್.ಡಿ.ಸಿ‌.ಸಿ ಬ್ಯಾಂಕಿನ ಪ್ರಮುಖರಾದ ಶಶಿಕುಮಾರ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಯರಾಮ್ ಭಟ್, ರವೀಂದ್ರ ಕುಮಾರ್, ಗೋಪಿನಾಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 2, 2026

    ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    Local News June 1, 2026

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    Local News May 31, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    Local News May 30, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    Local News May 28, 2026

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    Comments are closed.

    Demo
    Don't Miss
    Local News June 2, 2026

    ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    ಬೈಂದೂರು, ಜೂ. 02 : ಪ್ರವಾಸಕ್ಕೆಂದು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ…

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    June 1, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    May 31, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    May 30, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.