ಹೊಸದಿಲ್ಲಿ,ಅ.16: ದೆಹಲಿಯಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಭಾನುವಾರ ಸಂಜೆ 4.09ಕ್ಕೆ ಭೂಮಿ ಕಂಪಿಸಿದೆ. ಈ ವೇಳೆ ಜನ ಗಾಬರಿಯಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ.
ಹರಿಯಾಣದ ಫರಿದಾಬಾದ್ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
2 Comments
Pingback: harp instrument
Pingback: Sweet Morning Italian