ಮಂಗಳೂರು, ಜೂ. 16 : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ದ. ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ.
ಮುಲ್ಲೈ ಮುಹಿಲನ್ ಅವರು ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.
6 Comments
Pingback: ขายสายแลน
Pingback: วิเคราะห์บอลวันนี้
Pingback: ขออย
Pingback: ร้านคอมใกล้ฉัน
Pingback: แทง pubg
Pingback: เรียนสะกดจิต