ಮಂಗಳೂರು .ಜೂ. 4 ಬಿಜೆಪಿಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಸೋಲು ಕಂಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಬಿಜೆಪಿಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ನ ಆರ್ ಪದ್ಮರಾಜ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ.ಈಗಾಗಲೇ ಚೌಟ ಗೆಲುವಿನ ಸಂಭ್ರಮದಲ್ಲಿ ತೊಡಗಿದ್ದು, ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಿದರು.