Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಅ.15 ರಂದು ಗಂಜಿಮಠದಲ್ಲಿ ಹೈಡ್ಜೆನ್ ಘಟಕ ಉದ್ಘಾಟನೆ

    October 13, 2026

    ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ 5ನೇ ವರ್ಷದ “ಕುಡ್ಲದ ಪಿಲಿ ಪರ್ಬ-2026” ಇದರ ಚಪ್ಪರ ಮುಹೂರ್ತ ಕಾರ್ಯಕ್ರಮ

    October 12, 2026

    ಕುದ್ರೊಳಿ ಶ್ರೀ ಗೋಕರ್ಣನಾಥ ಕ್ಷೆತ್ರದಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

    October 11, 2026

    Subscribe to Updates

    Get the latest creative news from FooBar about art, design and business.

    What's Hot

    ಅ.15 ರಂದು ಗಂಜಿಮಠದಲ್ಲಿ ಹೈಡ್ಜೆನ್ ಘಟಕ ಉದ್ಘಾಟನೆ

    October 13, 2026

    ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ 5ನೇ ವರ್ಷದ “ಕುಡ್ಲದ ಪಿಲಿ ಪರ್ಬ-2026” ಇದರ ಚಪ್ಪರ ಮುಹೂರ್ತ ಕಾರ್ಯಕ್ರಮ

    October 12, 2026

    ಕುದ್ರೊಳಿ ಶ್ರೀ ಗೋಕರ್ಣನಾಥ ಕ್ಷೆತ್ರದಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

    October 11, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪುತ್ತೂರು ಜಾತ್ರೆ-ಶ್ರೀ ಮಹಾಲಿಂಗೇಶ್ವರ ಬ್ರಹ್ಮರಥೋತ್ಸವ
    Local News

    ಪುತ್ತೂರು ಜಾತ್ರೆ-ಶ್ರೀ ಮಹಾಲಿಂಗೇಶ್ವರ ಬ್ರಹ್ಮರಥೋತ್ಸವ

    adminBy adminApril 18, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪುತ್ತೂರು, ಏ. 18: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವರ್ಷಾವಧಿ  ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು.
    ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ, ಬ್ರಹ್ಮಶ್ರೀ ವಾಸುದೇವ ತಂತ್ರಿ, ಶ್ರೀಧರ ತಂತ್ರಿ, ಗುರುಪುಸಾದ್ ಅವರ ಉಪಸ್ಥಿತಿಯೊಂದಿಗೆ ಕಾರ್ಯಕ್ರಮಗಳು ನಡೆದವು. ಬ್ರಹ್ಮರಥೋತ್ಸವದಲ್ಲಿ ದೇವಳದ ಆಡಳಿತಾಧಿಕಾರಿ ಹನುಮರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಶಾಸಕ ಅಶೋಕ್ ಕುಮಾರ್ ರೈ ಅವರ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು.

    ರಥೋತ್ಸವದ ಮೊದಲು ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಭಕ್ತಾದಿಗಳು ಬ್ರಹ್ಮರಥೋತ್ಸವ ದಲ್ಲಿ ಪಾಲ್ಗೊಂಡಿದ್ದರು.

    ಬ್ರಹ್ಮರಥೋತ್ಸವದ ಭಕ್ತಿ ಸಂಭ್ರಮದ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ದೇವಳದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಉತ್ಸವ ಸಮಿತಿಯ ಅಧ್ಯಕ್ಷ ಬನ್ನೂರು, ವ್ಯವಸ್ಮಾಪನಾ ಸಮಿತಿ ಮಾಜಿ ಸದಸ್ಯ ಕರುಣಾಕರ ರೈ ನಿರಂಜನ್ ರೈ, ಉಮೇಶ್ ಆಚಾರಿ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಸಹಿತ ಹಲವಾರು ಮಂದಿ ಪ್ರಮುಖರು ಉಪಸ್ಥಿತರಿದ್ದರು

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 13, 2026

    ಅ.15 ರಂದು ಗಂಜಿಮಠದಲ್ಲಿ ಹೈಡ್ಜೆನ್ ಘಟಕ ಉದ್ಘಾಟನೆ

    Local News October 12, 2026

    ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ 5ನೇ ವರ್ಷದ “ಕುಡ್ಲದ ಪಿಲಿ ಪರ್ಬ-2026” ಇದರ ಚಪ್ಪರ ಮುಹೂರ್ತ ಕಾರ್ಯಕ್ರಮ

    Local News October 11, 2026

    ಕುದ್ರೊಳಿ ಶ್ರೀ ಗೋಕರ್ಣನಾಥ ಕ್ಷೆತ್ರದಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    Local News October 9, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    Local News October 8, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    Comments are closed.

    Demo
    Don't Miss
    Local News October 13, 2026

    ಅ.15 ರಂದು ಗಂಜಿಮಠದಲ್ಲಿ ಹೈಡ್ಜೆನ್ ಘಟಕ ಉದ್ಘಾಟನೆ

    ಮಂಗಳೂರು,ಅ.13 : ಗಂಜಿಮಠದ ಹೈಡ್ಜೆನ್ ಸಂಸ್ಥೆಯ ನೂತನ ಉತ್ಪಾದನಾ ಘಟಕ ಅಕ್ಟೋಬರ್ 15ರಂದು ಲೋಕಾರ್ಪಣೆಗೊಳ್ಳಲಿದೆ. ವಾರ್ಷಿಕ 20 ಮೆಗಾವ್ಯಾಟ್ ಸಾಮರ್ಥ್ಯದ…

    ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ 5ನೇ ವರ್ಷದ “ಕುಡ್ಲದ ಪಿಲಿ ಪರ್ಬ-2026” ಇದರ ಚಪ್ಪರ ಮುಹೂರ್ತ ಕಾರ್ಯಕ್ರಮ

    October 12, 2026

    ಕುದ್ರೊಳಿ ಶ್ರೀ ಗೋಕರ್ಣನಾಥ ಕ್ಷೆತ್ರದಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

    October 11, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.