ಬಂಟ್ವಾಳ , ಆ.21 : ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅವರು ಅ. 21ರಂದು ಹೃದಯಾಘಾತದಿಂದ ನಿಧನರಾದರು.
ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.