Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    May 14, 2026

    ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

    May 14, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    May 14, 2026

    ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

    May 14, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬಂಟ್ವಾಳ : ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತಯಾಚನೆ
    Local News

    ಬಂಟ್ವಾಳ : ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತಯಾಚನೆ

    adminBy adminApril 19, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಂಟ್ವಾಳ, ಏ. 19 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಏ. 18 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಂಗಡಿ – ಮಳಿಗೆ, ಮನೆಗಳಿಗೆ ತೆರಳಿ ಮತ ಯಾಚನೆ ನಡೆಸಿದರು

    ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಭ್ಯರ್ಥಿ ತಮ್ಮ ಊರಿಗೆ ಬರುತ್ತಿದ್ದಂತೆ ಕಾರ್ಯಕರ್ತರು ಹೂ ಮಾಲೆ ಹಾಕಿ, ಶಾಲು ಹೊದಿಸಿ, ಬರಮಾಡಿಕೊಂಡರು. ಅಭ್ಯರ್ಥಿಗೆ ಪದ್ಮರಾಜ್ ಆರ್. ಪೂಜಾರಿ ಅವರು ಮತ ಯಾಚನೆ ಮಾಡುವಾಗ ಅವರ ಜೊತೆ ತೆರಳಿ, ಅಭ್ಯರ್ಥಿ ಗೆ ಸಾಥ್ ನೀಡಿದರು.

    ಬಡಗ ಬೆಳ್ಳೂರು, ಅಮ್ಮುಂಜೆ – ಬಡಕಬೈಲು ಜಂಕ್ಷನ್, ಕಳ್ಳಿಗೆ – ಬ್ರಹ್ಮರಕೊಟ್ಲು, ಶೇಡಿಗುರಿ, ಬಾಳ್ತಿಲ, ಸೂರಿಕುಮೇರು, ಮಾಣಿ, ಬುಡೋಳಿ, ಕಲ್ಲಡ್ಕ, ಅಮ್ಟೂರು, ಬೊಳ್ಳಾಯಿ, ಮಿತನಡ್ಕ, ಕನ್ಯಾನ, ಕೊಡುಂಗಾಯಿ, ಸಾಲೆತ್ತೂರು, ಬೋಳಂತೂರು, ಸಜೀಪ ಮುನ್ನೂರು – ನಂದಾವರ ಜಂಕ್ಷನ್  ವಿವಿಧೆಡೆಗಳಿಗೆ ಇನ್ನಿತರ ಕಡೆಗಳಿಗೆ ತೆರಳಿ  ಕಾರ್ಯ ಮತ ಯಾಚನೆ  ಮಾಡಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    Local News May 14, 2026

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    Local News May 14, 2026

    ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

    Local News May 13, 2026

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ

    Local News May 12, 2026

    ಮೇ16,17:‘ಸ್ಪಾರ್ಕ್ ಟ್ರೀ’ ವತಿಯಿಂದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ವಿಶೇಷ ಮಕ್ಕಳ ಉತ್ಸವ

    Local News May 12, 2026

    ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

    Comments are closed.

    Demo
    Don't Miss
    Local News May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    ಮಂಗಳೂರು, ಮೇ 15: ಪತ್ರಕರ್ತ, ಸಾಹಿತಿ ರೇಮಂಡ್ ಡಿಕುನ್ಹಾ ತಾಕೋಡೆ ಅವರು ಬರೆದಿರುವ, ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿರುವ ಕೊಂಕಣಿ…

    ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ  ಪ್ರೀಮಿಯರ್ ಶೋ

    May 14, 2026

    ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

    May 14, 2026

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ

    May 13, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.