Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    February 26, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026

    Subscribe to Updates

    Get the latest creative news from FooBar about art, design and business.

    What's Hot

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    February 26, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬೆಳ್ತಂಗಡಿ : ಆಯತಪ್ಪಿ ಬಾವಿಗೆ ಬಿದ್ದು ಮಹಿಳೆ ಮೃತ್ಯು
    Local News

    ಬೆಳ್ತಂಗಡಿ : ಆಯತಪ್ಪಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

    adminBy adminAugust 4, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಳ್ತಂಗಡಿ, ಆ. 04 : ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ.

    ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಮಹಿಳೆ ಬಿದ್ದಿದ್ದರು,ಬಾವಿಗೆ ಬಿದ್ದಿರುವುದನ್ನು ಅವರ ಗಂಡ ಗಮನಿಸಿದ್ದು, ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಿದರೂ ಆ ವೇಳೆಗೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 26, 2026

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    Local News February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    Local News February 25, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    Local News February 24, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    Film News February 22, 2026

    ಫೆ.27: ಬಿರ್ದ್ ದ ಕಂಬುಲ“ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    Local News February 20, 2026

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    Comments are closed.

    Demo
    Don't Miss
    Local News February 26, 2026

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    ಮಂಗಳೂರು, ಫೆ. 26 : ಮಕ್ಕಳಿಗೆ ಪವಿತ್ರ ಬೈಬಲ್ ನ  ಶುಭಸಂದೇಶವನ್ನು ಆಕರ್ಷಕವಾಗಿ ತಲುಪಿಸುವ ನಿಟ್ಟಿನಲ್ಲಿ, “ಲೆಂಟನ್ ಗಾಸ್ಪೆಲ್ ಕಾಮಿಕ್ಸ್”…

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    February 26, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.