Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಡಬ : ಬೈಕ್ ಗೆ ಡಿಕ್ಕಿ ಹೊಡೆದ ಥಾರ್ ವಾಹನ ; ಬೈಕ್ ಸವಾರ ಸಾವು – ಚಾಲಕ ಪರಾರಿ

    September 26, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    September 25, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    September 24, 2026

    Subscribe to Updates

    Get the latest creative news from FooBar about art, design and business.

    What's Hot

    ಕಡಬ : ಬೈಕ್ ಗೆ ಡಿಕ್ಕಿ ಹೊಡೆದ ಥಾರ್ ವಾಹನ ; ಬೈಕ್ ಸವಾರ ಸಾವು – ಚಾಲಕ ಪರಾರಿ

    September 26, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    September 25, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    September 24, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»ಬೆಳ್ತಂಗಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ – ಸವಾರ ಸಾವು

    ಬೆಳ್ತಂಗಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ – ಸವಾರ ಸಾವು

    ಬೆಳ್ತಂಗಡಿ, ಸೆ. 06: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.

    ಮೃತರನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ಗುರುತಿಸಲಾಗಿದೆ.

    ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    Demo
    Don't Miss
    Local News September 26, 2026

    ಕಡಬ : ಬೈಕ್ ಗೆ ಡಿಕ್ಕಿ ಹೊಡೆದ ಥಾರ್ ವಾಹನ ; ಬೈಕ್ ಸವಾರ ಸಾವು – ಚಾಲಕ ಪರಾರಿ

    ಕಡಬ, ಸೆ.26 : ಬೈಕ್ ಗೆ ಥಾರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕಡಬ-ಉಪ್ಪಿನಂಗಡಿ…

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    September 25, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    September 24, 2026

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.