Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ
    Local News

    ಮಂಗಳೂರಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ

    adminBy adminAugust 16, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು : 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15, ಸೋಮವಾರ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

    ಬಳಿಕ ಮಾತನಾಡಿ ರಾಷ್ಟ್ರ ಪ್ರೇಮ ಮತ್ತು ದೇಶ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರಲ್ಲಿ ಬಿತ್ತಲು ಮತ್ತು ಬೆಳೆಸಲು ಇದೇ ಅಗಸ್ಟ್-13 ರಿಂದ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು ಹರ್ ಘರ್ ತಿರಾಂಗ ಅಭಿಯಾನ ಪ್ರಯುಕ್ತ ದ. ಕ. ಜಿಲ್ಲೆಯಲ್ಲಿ ಒಟ್ಟು 5 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜಗಳನ್ನು ಮನೆಗಳಲ್ಲಿ, ಅಂಗಡಿಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ ಇನ್ನಿತರ  ಕಟ್ಟಡಗಳಲ್ಲಿ  ಹಾರಿಸಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತಿತ್ತರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    Film News July 10, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    Local News July 9, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    Local News July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    Local News July 6, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    6 Comments

    1. jazz piano instrument on October 10, 2023 9:23 am

      jazz piano instrument

    2. Rastrear Celular on February 8, 2024 12:33 pm

      Você pode usar o software de gerenciamento dos pais para orientar e supervisionar o comportamento dos filhos na Internet. Com a ajuda dos 10 softwares de gerenciamento de pais mais inteligentes a seguir, você pode rastrear o histórico de chamadas de seu filho, histórico de navegação, acesso a conteúdo perigoso, aplicativos que eles instalam etc.

    3. Rastrear telefone on February 10, 2024 7:15 pm

      Melhor aplicativo de controle parental para proteger seus filhos – Monitorar secretamente secreto GPS, SMS, chamadas, WhatsApp, Facebook, localização. Você pode monitorar remotamente as atividades do telefone móvel após o download e instalar o apk no telefone de destino. https://www.mycellspy.com/br/

    4. Pingback: รับซ่อมเครื่องออกกำลังกาย

    5. Pingback: เดิมพันอีสปอร์ต

    6. Pingback: law order mushrooms

    Demo
    Don't Miss
    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    ಉಡುಪಿ, ಜು. 11 : ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ ಮಗುಚಿ ಒಬ್ಬ ಮೀನುಗಾರ ಮೃತಪಟ್ಟ ಘಟನೆ…

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    July 8, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.