ಮಂಗಳೂರು, ಆ. 27 : ಟಿಪ್ಪರ್ ಮತ್ತು ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ನಲ್ಲಿ ನಡೆದಿದೆ. ಮೃತರನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ.
ಶರಫುದ್ದೀನ್ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
5 Comments
Pingback: cozy cafe ambience
Pingback: buy rifles online
Pingback: xo666
Pingback: nagaway สล็อต
Pingback: side effects of ozempic