Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    July 30, 2026

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    July 29, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    July 28, 2026

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    July 30, 2026

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    July 29, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    July 28, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವನೆ : ಎಫ್ ಐಆರ್ ದಾಖಲು
    Local News

    ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವನೆ : ಎಫ್ ಐಆರ್ ದಾಖಲು

    adminBy adminFebruary 8, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ 08 : ನಗರದ ಶಕ್ತಿನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆ ಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಈ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

    ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

    ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರ ದಿಢೀರ್ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿನಿಯರಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಬಳಿಕ ಎ ಜೆ ಹಾಸ್ಪಿಟಲ್ , ಕೆ ಎಂ ಸಿ ಆಸ್ಪತ್ರೆ, ಸಿಟಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 30, 2026

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    Local News July 28, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    Local News July 27, 2026

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    Local News July 23, 2026

    ಬಂಟ್ವಾಳ : ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ಬಾಲಕಿ ಸಾವು

    Local News July 23, 2026

    ಮೂಡುಬಿದಿರೆ: ಆಟೋರಿಕ್ಷಾ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಮೃತ್ಯು

    Local News July 20, 2026

    ಮಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ – ಚಾಲಕ ಅಪಾಯದಿಂದ ಪಾರು

    Comments are closed.

    Demo
    Don't Miss
    Local News July 30, 2026

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    ಉಡುಪಿ, ಜು. 30   : ಕಾಂಗ್ರೆಸ್‌ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ…

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    July 29, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    July 28, 2026

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    July 27, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.