Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    February 1, 2026

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    January 31, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    January 30, 2026

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    February 1, 2026

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    January 31, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    January 30, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ನೆ ಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ
    Local News

    ಮಂಗಳೂರು : ನೆ ಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ

    adminBy adminAugust 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಆ.16 :ನಗರದ ನೆ ಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆ.15ರ ಮಂಗಳವಾರ ನಡೆಯಿತು.

    ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

    ಸಮಾರ೦ಭದಲ್ಲಿ ಮಾತಾಡಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಆ.15 ,ಇಂದು ನಮಗೆಲ್ಲ ಸಂತಸದ ದಿನ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರಿಗೆ ಹಾಗೂ ಹುತಾತ್ಮರಿಗೆ ಗೌರವ ಸಲ್ಲಿಸಲು, ಸ್ವಾತಂತ್ರ್ಯ ಭಾರತದಲ್ಲಿ ನಡೆದು ಬಂದ ದಾರಿಯನ್ನು ಹಾಗೂ ಅದರ ಏಳುಬೀಳುಗಳನ್ನು ಸ್ಮರಿಸುತ್ತಾ, ದೇಶದ ಉಜ್ವಲ ಭವಿಷ್ಯಕ್ಕಾಗಿ ಕನಸುಕಟ್ಟಿಕೊಳ್ಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಈ ಸಂದರ್ಭದಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ಘಟನೆಗಳನ್ನು ಮತ್ತು ಮುಖ್ಯ ಆಶಯಗಳನ್ನು ನಾವು ಸ್ಮರಿಸಬೇಕು ಎಂದು ಅವರು ಹೇಳಿದರು.

    ಸಮಾರ೦ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷರಾದ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್., ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿದ್ದರು.ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪಥಸಂಚನದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 1, 2026

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    Local News January 29, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    Local News January 28, 2026

    ಮೂಡುಬಿದಿರೆ : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

    Local News January 26, 2026

    ಉಡುಪಿ : ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ – ಸವಾರ ಸಾವು

    Local News January 25, 2026

    ಮಂಗಳೂರು : ಅಕ್ಬರ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ

    Local News January 24, 2026

    ಫೆ.14,15 : ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ

    Comments are closed.

    Demo
    Don't Miss
    Local News February 1, 2026

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    ಉಡುಪಿ, ಫೆ. 01 : ಚಲಿಸುತ್ತಿದ್ದ ಬೈಕ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ…

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    January 31, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    January 30, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    January 29, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.