Share Facebook Twitter LinkedIn Pinterest Email ಮಂಗಳೂರು, ಜು. 30 : ರೈಲು ಡಿಕ್ಕಿಯಾಗಿ ವ್ಯಕ್ತಿಯೊರ್ವರು ಸಾವನ್ನಪಿರುವ ಘಟನೆ ಪಚ್ಚನಾಡಿ ರೈಲ್ವೆ ಬ್ರಿಜ್ಡ್ ಬಳಿ ನಡೆದಿದೆ. ಮೃತ ಅಪರಿಚಿತ ವ್ಯಕ್ತಿಯ ವಯಸ್ಸು ಸುಮಾರು 52 ವರ್ಷ. ಮತ್ಯ್ಸಗಂಧ ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Local News December 6, 2025ಹಂಪನಕಟ್ಟೆ ಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ
Local News December 4, 2025ಡಿ.6 : ಸಹಕಾರ ರತ್ನ ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್ರಿಗೆ ನಾಗರಿಕ ಪೌರ ಸನ್ಮಾನ “ಭಾಸ್ಕರಾಭಿನಂದನೆ”