Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಮಾನವನ ರಕ್ತದಲ್ಲಿ ಇದೇ ಮೊದಲ ಬಾರಿಗೆ ಕಂಡು ಬಂದ ಸೂಕ್ಷ್ಮಾತಿಸೂಕ್ಷ್ಮ ಪ್ಲಾಸ್ಟಿಕ್, ವಿಜ್ಞಾನಿಗಳ ಎಚ್ಚರಿಕೆ!
    National or International news

    ಮಾನವನ ರಕ್ತದಲ್ಲಿ ಇದೇ ಮೊದಲ ಬಾರಿಗೆ ಕಂಡು ಬಂದ ಸೂಕ್ಷ್ಮಾತಿಸೂಕ್ಷ್ಮ ಪ್ಲಾಸ್ಟಿಕ್, ವಿಜ್ಞಾನಿಗಳ ಎಚ್ಚರಿಕೆ!

    adminBy adminMarch 27, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ನೆದರ್ಲೆಂಡ್‌ : ಮಾನವನ ರಕ್ತದಲ್ಲಿ ಇದೇ ಮೊದಲ ಬಾರಿಗೆ ಮೈಕ್ರೊಪ್ಲಾಸ್ಟಿಕ್ ಕಂಡು ಬಂದಿವೆ. ಮೈಕ್ರೊಪ್ಲಾಸ್ಟಿಕ್ ಅಂದ್ರೆ ಪ್ಲಾಸ್ಟಿಕ್ ನ ಸಣ್ಣ ಕಣಗಳು. ಈ ಪ್ಲಾಸ್ಟಿಕ್ ನ ಸಣ್ಣ ಕಣಗಳು ಇನ್ಮುಂದೆ ಮಾನವನ ಇತರ ಅಂಗಗಳಿಗೆ ಸಂಚಾರಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

    ಮೈಕ್ರೋಪ್ಲಾಸ್ಟಿಕ್‌ಗಳು – 0.2 ಇಂಚು (5 ಮಿಮೀ) ಗಿಂತ ಕಡಿಮೆ ವ್ಯಾಸದ ಪ್ಲಾಸ್ಟಿಕ್‌ನ ಸಣ್ಣ ಸಣ್ಣ ತುಣುಕುಗಳು ಮಾನವ ರಕ್ತದಲ್ಲಿ ಕಂಡುಬಂದಿವೆ. ನೆದರ್ಲೆಂಡ್ ನ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ 10 ರಲ್ಲಿ 8 ಜನರ ದೇಹದಲ್ಲಿ ಮೈಕ್ರೋ ಪ್ಲಾಸ್ಟಿಕ್ ಇರುವುದು ಪತ್ತೆಯಾಗಿದೆ. ಇಲ್ಲಿ ನ‌ ವಿಜ್ಞಾನಿಗಳ ತಂಡವು ಆರೋಗ್ಯವಂತ ಸ್ವಯಂಸೇವಕರಿಂದ ರಕ್ತದ ಮಾದರಿಗಳನ್ನು ಪರೀಕ್ಷಿಸಿದೆ. ಪರೀಕ್ಷೆಗೊಳಪಡಿಸಿದ ಸ್ಯಾಂಪಲ್‌ಗ‌ಳ ಪೈಕಿ ಶೇ.80ರಷ್ಟು ಮಾದರಿಗಳಲ್ಲಿ ಮೈಕ್ರೋಪ್ಲಾಸ್ಟಿಕ್‌ ಇರುವುದು ದೃಢಪಟ್ಟಿದೆ.

    ಮೈಕ್ರೋ ಪ್ಲಾಸ್ಟಿಕ್ ಪತ್ತೆಯಾದವರ ರಕ್ತದ ರಕ್ತದ ಮಾದರಿಗಳು ಪಿಈಟಿ ಪ್ಲಾಸ್ಟಿಕ್‌ನ ಇರುವುದು ಪತ್ತೆಯಾಗಿದೆ. ಇದು ಸಾಮಾನ್ಯವಾಗಿ ಊಟದ ಪ್ಲೇಟ್, ಕುಡಿಯುವ ನೀರಿನ ಬಾಟಲ್, ಬಟ್ಟೆಗಳನ್ನು ಪ್ಯಾಕ್ ಮಾಡುವ ಕವರ್ ತಯಾರಿಕೆಯಲ್ಲಿ ಬಳಸಲಾಗುತ್ತದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    National or International news June 30, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    National or International news June 27, 2025

    ಮೆಕ್ಸಿಕೋ : 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    National or International news June 19, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    National or International news June 16, 2025

    ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಏಳು ವರ್ಷದ ಬಾಲಕ ಸಾವು

    National or International news June 15, 2025

    ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ- ಪೈಲೆಟ್, ಏಳು ಜನರ ಸಾವು

    4 Comments

    1. Suivre Téléphone on February 9, 2024 12:56 am

      Comment un couple devrait – Il gérer cela une fois qu’il découvre que son conjoint triche ? La question de savoir si un mari doit pardonner à sa femme sa trahison est un sujet qui mérite d’être discuté.

    2. Pingback: pilates los angeles

    3. Pingback: xo666

    4. Pingback: LSM99LIVE เว็บตรงของแท้ อันดับ 1

    Demo
    Don't Miss
    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ…

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.