Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    Subscribe to Updates

    Get the latest creative news from FooBar about art, design and business.

    What's Hot

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»State news»ಮೈಸೂರಿನಲ್ಲಿ ಮೊದಲ ಓಮಿಕ್ರಾನ್ ಪ್ರಕರಣ- 9 ವರ್ಷದ ಬಾಲಕಿಗೆ ಸೋಂಕು
    State news

    ಮೈಸೂರಿನಲ್ಲಿ ಮೊದಲ ಓಮಿಕ್ರಾನ್ ಪ್ರಕರಣ- 9 ವರ್ಷದ ಬಾಲಕಿಗೆ ಸೋಂಕು

    adminBy adminDecember 23, 2021
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮೈಸೂರು: ಕೊರೊನಾ ರೂಪಾಂತರಿ ಓಮಿಕ್ರಾನ್​ ವೈರಸ್​ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೂ ಕಾಣಿಸಿಕೊಂಡಿದೆ. ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಗೆ ಸೋಂಕು ತಗುಲಿದ್ದು ಸದ್ಯ ಸೋಂಕಿತ ಮಗುವಿಗೆ ಯಾವುದೇ ಲಕ್ಷಣಗಳಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

    ಮೈಸೂರು ಮೂಲದ ಕುಟುಂಬದವರು ಸ್ವಿಡ್ಜರ್​​ಲ್ಯಾಂಡ್​​ನಲ್ಲಿ ನೆಲೆಸಿದ್ದರು. ಕ್ರಿಸ್​​ಮಸ್​ ಸಲುವಾಗಿ ಭಾರತಕ್ಕೆ ಬಂದಿದ್ದರು. ಭಾರತಕ್ಕೆ ಬರುವ ಮುಂಚೆ ಅಬುಧಾಬಿಗೆ ಬಂದು ಎರಡು ದಿನ ತಂಗಿದ್ದರು. ನಂತರ, ಅವರು ಡಿ.19 ರಂದು ಮೈಸೂರಿಗೆ ಬಂದಿದ್ದರು ಎನ್ನಲಾಗಿದೆ. ಪ್ರಾಥಮಿಕ, ದ್ವಿತೀಯ ಸೋಂಕಿತರ ಪತ್ತೆ ಮಾಡಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿಯನ್ನು ನೀಡಿದ್ದಾರೆ..

    ಈಗಾಗಲೇ ರಾಜ್ಯದ ದಕ್ಷಿಣಕನ್ನಡ, ಉಡುಪಿ, ಬೆಂಗಳೂರು, ಭದ್ರಾವತಿ ಮೊದಲಾದೆಡೆ ಸೋಂಕು ಕಾಣಿಸಿಕೊಂಡಿದ್ದು, ಇದೀಗಾ ಸೋಂಕು ಮೈಸೂರಿನಲ್ಲಿ ಕೂಡ ಪತ್ತೆಯಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized September 7, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    Uncategorized September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    Uncategorized August 20, 2026

    ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ

    State news August 19, 2026

    ಕೋಲ್ಕತ್ತಾ ಹೋಟೆಲ್ ವೊಂದರಲ್ಲಿ ಅಗ್ನಿ ಅವಘಡ: ಮಗು ಸೇರಿ 9 ಮಂದಿ ಸಾವು

    State news August 13, 2026

    ಬೆಂಗಳೂರು :ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

    Uncategorized August 9, 2026

    ಆ.11ರಂದು ಮಂಗಳೂರು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಸಂಭ್ರಮ

    Comments are closed.

    Demo
    Don't Miss
    National or International news September 23, 2026

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ನವದೆಹಲಿ, ಸೆ. 23: ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್  ಆದೇಶ ಹೊರಡಿಸಿದೆ. ಸೌಜನ್ಯ…

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    September 20, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.