Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    Subscribe to Updates

    Get the latest creative news from FooBar about art, design and business.

    What's Hot

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»State news»ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ : ಆರೋಗ್ಯ ಸಚಿವ ಡಾ. ಸುಧಾಕರ್
    State news

    ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ : ಆರೋಗ್ಯ ಸಚಿವ ಡಾ. ಸುಧಾಕರ್

    adminBy adminApril 26, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು : ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್ ಪ್ರಕರಣಗಳು ಇದೀಗ ಮತ್ತೆ ಅಲ್ಪ ಜೀವ ಪಡೆದುಕೊಂಡಿದೆ. ಕೊರೊನಾ ವೈರಸ್ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮಗಳು ಕೂಡ ಸಡಿಲಗೊಂಡಿತ್ತು. ಆದರೆ ಇದೀಗ ಕರ್ನಾಟಕದಲ್ಲಿ  ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ . ಅದ್ದರಿಂದ ಇದೀಗ ಮತ್ತೆ ಕೆಲವು ನಿರ್ಬಂಧಗಳತ್ತ ಸರಕಾರ ಮುಖಮಾಡಿದೆ.

    ಹರಿಯಾಣ , ದೆಹಲಿ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಸ್ವಲ್ಪ ಹೆಚ್ಚಳವಾಗುತ್ತಿವೆ. ಅಲ್ಲದೆ ಇದೀಗ ಕರ್ನಾಟಕ ರಾಜ್ಯದಲ್ಲಿಯೂ ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿವೆ. ಅದ್ದರಿಂದ ಈ ರಾಜ್ಯಗಳಲ್ಲಿ ಮಾಸ್ಕ್ ಧರಿಸಲು ಮತ್ತೆ ಸೂಚಿಸಲಾಗಿದೆ. ಇದರ ಅನುಸರಣೆ ಮಾಡದಿದ್ದರೆ ದಂಡ ಪ್ರಯೋಗಕ್ಕೆ ಆದೇಶಿಸಿದೆ.

    ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಉಲ್ಬಣವನ್ನು ಕಡಿಮೆ ಮಾಡಲು, ಪೂರ್ವಭಾವಿ ಹೆಜ್ಜೆಯಾಗಿ, ರಾಜ್ಯ ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಮಾರ್ಗಸೂಚಿ ಆದೇಶವನ್ನು ಹೊರಡಿಸಲಾಗಿದೆ.

    ಮಾರ್ಗಸೂಚಿಯ ಪ್ರಕಾರ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ, ಪ್ರಯಾಣ ಸಮಯದಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಎರಡು ಅಡಿ ಅಂತರ ಕಾಯ್ದುಕೊಳ್ಳುವಂತೆ ಆದೇಶ ಮಾಡಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News June 12, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    State news June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    State news June 5, 2025

    ಅರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : 11 ಮಂದಿ ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    State news May 23, 2025

    ‘ಮಾರ್ಕೋ’ ಚಿತ್ರದ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’

    State news May 22, 2025

    ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನಿಂದ ಅವಳಿ ಯೋಜನೆಗಳ ಅನಾವರಣ- ಗಣ್ಯರ ಸಮ್ಮುಖದಲ್ಲಿ,ಪತ್ರಿಕಾ ಸಮಾವೇಶದಲ್ಲಿ ಘೋಷಣೆ

    State news May 19, 2025

    ಬೆಂಗಳೂರು ನಗರದಲ್ಲಿ ಭಾರಿ ಮಳೆ- ಗೋಡೆ ಕುಸಿದು ಮಹಿಳೆ ಮೃತ್ಯು

    5 Comments

    1. relaxing harp music on October 10, 2023 3:19 pm

      relaxing harp music

    2. Rastrear Teléfono Celular on February 9, 2024 12:25 am

      El monitoreo de teléfonos celulares es una forma muy efectiva de ayudarlo a monitorear la actividad del teléfono celular de sus hijos o empleados.

    3. Pingback: สูตรสล็อต pg ใช้ได้จริง 2024

    4. Pingback: ks quik

    5. Pingback: walther colt m4 22lr

    Demo
    Don't Miss
    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    ಶಿವಕಾಶಿ, ಜು. 01 : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟ…

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.