Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News January 14, 2025ಜ.17 : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಪ್ರಾದೇಶಿಕ ಕೇಂದ್ರ ಕಚೇರಿಗೆ ಶಿಲಾನ್ಯಾಸ
Local News January 11, 2025ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್ ; ಒಬ್ಬ ಮೃತ್ಯು
Local News January 10, 2025ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ಸೆಂಟ್ರಲ್ ಮಾರ್ಕೆಟ್ ಶಾಖೆ ಉದ್ಘಾಟನೆ
1 Comment
Pingback: coffee shop ambience