Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News September 7, 2024ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನಲ್ಲಿ ಸೆ.15ರ ತನಕ ಆರ್ಟಿಸ್ಟ್ರಿ ಜುವೆಲ್ಲರಿ ಪ್ರದರ್ಶನ
1 Comment
Pingback: coffee shop ambience