ಶಿಮ್ಲಾ, ಆ. 17:ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತಿರುವ ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈಗಿಂತ ಆಗಸ್ಟ್ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ 71 ಮಂದಿ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಮಳೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
3 Comments
Pingback: sleeping music
Pingback: เสื้อสูทผู้หญิง
Pingback: บุญมี สล็อต