ಕಾಸರಗೋಡು, ಜೂ. 04 : ಭಾರೀ ಗಾಳಿ ಮಳೆಗೆ ಮೈಮೇಲೆ ಮರ ಬಿದ್ದು ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಪುತ್ತಿಗೆ ಸಮೀಪದ ಅಂಗಡಿಮೊಗರು ಎಂಬಲ್ಲಿ ಸೋಮವಾರ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಬಿ. ಎಂ ಯೂಸಫ್- ಫಾತಿಮ್ಮತ್ ಸೈನಬಾ ದಂಪತಿಯ ಪುತ್ರಿ ಆಯಿಷತ್ ಮಿನ್ಹಾ (11) ಎಂದು ಗುರುತಿಸಲಾಗಿದೆ.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಆಯಿಷತ್ ಆಟವಾಡುತ್ತಿದ್ದಾಗ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು
ಆಸ್ಪತ್ರೆಗೆ ಸಾಗಿಸಿದರೂ ವೈದ್ಯರು ಆಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
4 Comments
Pingback: ฟันคัพ 2024
Pingback: relax music
Pingback: aksara178 login
Pingback: ฮวงจุ้ยบ้าน