ಸುಳ್ಯ ಏ. ಏ.20 : ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಎ. 17ರಂದು ಸುಳ್ಯದ ಕೆವಿಜಿ ಕ್ಯಾಂಪಸ್ಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ಶ್ರೀಮತಿ ಶೋಭಾ ಚಿದಾನಂದರವರು ಬ್ರಿಜೇಶ್ ಚೌಟರನ್ನು ಸ್ವಾಗತಿಸಿ, ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ ಮತಯಾಚನೆ ನಡೆಸಿದರು.