ಬೆಂಗಳೂರು, ಏ. 14: ಕನ್ನಡ ಚಿತ್ರದ ನಿರ್ಮಾಪಕ ಸೌಂದರ್ಯ ಜಗದೀಶ್ ಏ.14 ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣಕಾಸಿನ ವಿಚಾರದ ಹಿನ್ನಲೆ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆಯ ಸುದ್ದಿ ಕೇಳಿ ಚಿತ್ರರಂಗದ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.
ಉದ್ಯಮಿಯಾಗಿದ್ದ ಜಗದೀಶ್ ಅವರು ಅಪ್ಪು & ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.