Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    Subscribe to Updates

    Get the latest creative news from FooBar about art, design and business.

    What's Hot

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕಾರು – ಬೈಕ್ ಢಿಕ್ಕಿಯಾಗಿ, ಯಕ್ಷಗಾನ ಕಲಾವಿದ ವಾಮನ ಕುಮಾರ್ ಸ್ಥಳದಲ್ಲೇ ಸಾವು
    Local News

    ಕಾರು – ಬೈಕ್ ಢಿಕ್ಕಿಯಾಗಿ, ಯಕ್ಷಗಾನ ಕಲಾವಿದ ವಾಮನ ಕುಮಾರ್ ಸ್ಥಳದಲ್ಲೇ ಸಾವು

    adminBy adminJanuary 20, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮೂಡುಬಿದಿರೆ : ಇಲ್ಲಿನ ಗಂಟಾಲ್ಕಟ್ಟೆಯ ಸಮೀಪ ಜ.20 ರ ಮುಂಜಾನೆ.ಗಂಟಾಲ್ಕಟ್ಟೆಯ ಸಮೀಪ ಓಮ್ನಿ ಕಾರು ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು (47) ಮೃತಪಟ್ಟಿದ್ದಾರೆ

    ಧರ್ಮಸ್ಥಳ ಮೇಳದ , ಕದ್ರಿ ಮೇಳ ಸೇವೆ ಸಲ್ಲಿಸಿದ್ದ ಇವರು  ಪ್ರಸ್ತುತ ಹಿರಿಯಡ್ಕ ಮೇಳದಲ್ಲಿ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ  ಬೆಳಗಿನ ಜಾವ  ಈ ಅಪಘಾತ  ಸಂಭವಿಸಿದೆ.

    26 ವರ್ಷಗಳ ತಿರುಗಾಟ ನಡೆಸಿದ ಅನುಭವಿ ಕಲಾವಿದರಾಗಿದ್ದ ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ಅವರು ಹಾಸ್ಯ, ಸ್ತ್ರೀ, ಪುರುಷ, ಪುಂಡು ಹೀಗೆ ಹಲವು ಪಾತ್ರಗಳನ್ನು ಮಾಡಿ ಅಭಿಮಾನಿಗಳ ಮನಗೆದ್ದಿದ್ದರು. ವಾಮನ್ ಕುಮಾರ್ ಅವರ ಸಾವಿಗೆ ಯಕ್ಷಗಾನ ಕಲಾವಿದರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 3, 2025

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Local News June 26, 2025

    ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

    Local News June 25, 2025

    ಜೂ.27ರಂದು ‘ಐಸಿಎಐ ಎಂಎಸ್‌ಎಂಇ ಮಹೋತ್ಸವ’ ಕಾರ್ಯಕ್ರಮ

    5 Comments

    1. sweet jazz on October 9, 2023 7:49 pm

      sweet jazz

    2. piano sleep music on December 9, 2023 3:51 pm

      piano sleep music

    3. Pingback: พรมปูพื้นรถยนต์ Changan Deepal S07

    4. Pingback: กีฬาใช้อุปกรณ์น้อย

    5. Pingback: faw99 สล็อต

    Demo
    Don't Miss
    Local News July 3, 2025

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    ಮಂಗಳೂರು, ಜು.3: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು. 7, ಸೋಮವಾರ ಮಂಗಳೂರಿನ…

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.