Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಂಗಳೂರು : ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐದು ಮಂದಿ ಸಾವು

    February 15, 2026

    ಕದ್ರಿ ಶಿವಭಾಗ್ ವಾರ್ಡಿನ ಎರಡನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    February 14, 2026

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    February 13, 2026

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು : ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐದು ಮಂದಿ ಸಾವು

    February 15, 2026

    ಕದ್ರಿ ಶಿವಭಾಗ್ ವಾರ್ಡಿನ ಎರಡನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    February 14, 2026

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    February 13, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»83ನೇ ವಯಸ್ಸಿನಲ್ಲಿ 29 ವರ್ಷದ ಪ್ರಿಯತಮೆಯಿಂದ ತಂದೆಯಾದ ಅಮೇರಿಕನ್ ನಟ..!
    Film News

    83ನೇ ವಯಸ್ಸಿನಲ್ಲಿ 29 ವರ್ಷದ ಪ್ರಿಯತಮೆಯಿಂದ ತಂದೆಯಾದ ಅಮೇರಿಕನ್ ನಟ..!

    adminBy adminJune 17, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ನ್ಯೂಯಾರ್ಕ್, ಜೂ. 17: ಅಮೆರಿಕನ್ ನಟ ಅಲ್ ಪಸಿನೊ 83ನೇ ವಯಸ್ಸಿನಲ್ಲಿ ತಂದೆಯಾಗಿದ್ದಾರೆ. ಇದುವರೆಗೂ ಮದುವೆಯಾಗಿರದ ಪೆಸಿನೋ ಅವರು 29 ವರ್ಷದ ಪ್ರಿಯತಮೆಯಿಂದ ಮಗುವನ್ನು ಪಡೆದಿದ್ದಾರೆ.

    ಪೆಸಿನೋ ಅವರು 2022ರಲ್ಲಿ ಅಲ್ಫಲ್ಲಾಹ್ ಅವರನ್ನು ಭೇಟಿ ಮಾಡಿದ್ದು, ಆಗಿನಿಂದಲೇ ಇವರಿಬ್ಬರ ಮಧ್ಯೆ ಲವ್ ಶುರುವಾಗಿದೆ ಎನ್ನಲಾಗಿತ್ತು. ಅಲ್ಫಲ್ಲಾಹ್ ಅವರು ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.

    ಮಗುವಿಗೆ ರೋಮನ್ ಪೆಸಿನೋ ಎಂದು ನಾಮಕರಣ ಮಾಡಿದ್ದಾರೆ. ಪೆಸಿನೋ ಅವರಿಗೆ ಇದು ನಾಲ್ಕನೇ ಮಗುವಾಗಿದೆ. ಇತರ ಇಬ್ಬರು ಪ್ರಿಯತಮೆಯರಿಂದ ಆಂಟೊನ್, ಒಲಿವಿಯಾ ಹಾಗೂ ಜೂಲಿ ಮಾರಿ ಎನ್ನುವ ಮೂರು ಮಕ್ಕಳನ್ನು ಪಡೆದಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news February 4, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    Film News February 2, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    National or International news January 30, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    National or International news January 22, 2026

    ಶ್ರೀನಗರ : ಸೇನಾ ವಾಹನ ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು

    National or International news January 11, 2026

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    Film News December 15, 2025

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    Comments are closed.

    Demo
    Don't Miss
    State news February 15, 2026

    ಬೆಂಗಳೂರು : ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐದು ಮಂದಿ ಸಾವು

    ಬೆಂಗಳೂರು,ಫೆ. 15 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವಾದಲ್ಲಿ…

    ಕದ್ರಿ ಶಿವಭಾಗ್ ವಾರ್ಡಿನ ಎರಡನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    February 14, 2026

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    February 13, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.