Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪುರಭವನದಲ್ಲಿ ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಉದ್ಘಾಟನೆ
    Local News

    ಪುರಭವನದಲ್ಲಿ ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಉದ್ಘಾಟನೆ

    adminBy adminJanuary 3, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಡಿ. 3: ನಗರದ ಪುರಭವನದಲ್ಲಿ ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಡಿ.29,ರವಿವಾರ ನಡೆಯಿತು.

    ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು,ಗಾಣಿಗ ಸಮಾಜ ಸರಳ ವಿವಾಹದ ಪರಂಪರೆಯನ್ನು ಇಂದಿಗೂ ಮುಂದುವರಿಸಿಕೊಂಡು ಇಡೀ ಜಗತ್ತಿಗೆ ಉತ್ತಮ ಸಂದೇಶ ನೀಡಿದೆ. ಗಾಣಿಗ ಸಮುದಾಯದಲ್ಲಿರುವ ಕಡು ಬಡವರಿಗೆ ಸಹಾಯ,ಸರಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಸಹಕರಿಸುವುದು  ಮೊದಲಾದ ಉದ್ದೇಶಗಳೊಂದಿಗೆ ರಚನೆಯಾಗಿರುವ ಸಮಾಜ ಸೇವಾ ಸಂಘದಿಂದ ಇನ್ನಷ್ಟು ಉತ್ತಮ ಕಾರ್ಯಗಳು ಆಗಲಿ ಎಂದರು.

    ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ। ಭರತ್ ಶೆಟ್ಟಿ ವೈ, ಮಾತನಾಡಿ ಗಾಣಿಗ ಸಮಾಜಕ್ಕೆ ಜಿಲ್ಲಾ ಮಟ್ಟದ ಸಂಘದ ಅಗತ್ಯವಿತ್ತು. ಅದು ಈಗ ಸಾಕಾರಗೊಂಡಿರುವುದು ಸಂತಸದ ವಿಚಾರ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿದರು. ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ರಾಮ ಮುಗೋಡಿ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ರಾಜಶೇಖರ್, ಕಾಸರಗೋಡು ಉದ್ಯಮಿ ಸುರೇಶ್ ಬಟ್ಟಂಪಾರ, ಪೊಲೀಸ್ ನಿರೀಕ್ಷಕ ಪ್ರಕಾಶ್ ಕೆ, ಸಿ ಸಾಫ್ಟ್ವೇರ್ ನಿರ್ದೇಶಕ ಪ್ರೀತಂ ಕೆ.ಎಸ್., ನಿವೃತ್ತ ಮುಖ್ಯೋಪಾಧ್ಯಾಯಿನಿ ಶಂಕರಿ ಪಟ್ಟೆ ನಿವೃತ್ತ ಉಪನ್ಯಾಸಕಿ ಸುಕನ್ಯಾ ದೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿ ಮಹಾಲಿಂಗನ್ ಬಾಜರ್ತೊಟ್ಟಿ , ಸಂಘದ ಗೌರವಾಧ್ಯಕ್ಷ ಎಸ್. ಶಂಕರ ಪಾಟಾಳಿ ಮುಕ್ರಂಪಾಡಿ, ಉಪಾಧ್ಯಕ್ಷೆ ಶಾರದಾ ಕೃಷ್ಣ, ದಾಮೋದರ ಪಾಟಾಳಿ ಪುತ್ತೂರು, ಕಿರುತೆರೆ ನಟ ಕೌಶಿಕ್ ರಾಮ್ ಉಪಸ್ಥಿತರಿದ್ದರು.

    ಕರ್ನಲ್ ಬಾಲಕೃಷ್ಣ ,ಗಿರಿಜಾ ಪಟ್ಟೆ ಬಣ್ಣದ ಸುಬ್ರಾಯ, ನಾರಾಯಣ ಪಾಟಾಳಿ, ಜಯರಾಮ್ ಪಡುಮಲೆ, ಗೋಪಾಲಕೃಷ್ಣ ಈಶ ಅವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    Local News June 7, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    Local News June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    Local News June 5, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    Local News June 3, 2025

    ದಕ್ಷಿಣ ಕನ್ನಡ : 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ

    Comments are closed.

    Demo
    Don't Miss
    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    ಬೆಳ್ತಂಗಡಿ, ಜೂ. 08 : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ…

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.