Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಅ.02ರಂದು ರಾಮಕೃಷ್ಣ ಮಠದಲ್ಲಿ ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಸಂಗೀತ ಕಾರ್ಯಕ್ರಮ

    September 29, 2026

    ಮಾಣಿ : ಕಾರು – ಪಿಕಪ್ ಢಿಕ್ಕಿ , ಓರ್ವ ಮಹಿಳೆ ಸಾವು

    September 28, 2026

    ಉಪ್ಪಿನಂಗಡಿ : ಬೈಕ್ – ಟ್ಯಾಂಕರ್ ಲಾರಿ ಡಿಕ್ಕಿ ;ಬೈಕ್ ಸವಾರ ಸಾವು

    September 27, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಅ.02ರಂದು ರಾಮಕೃಷ್ಣ ಮಠದಲ್ಲಿ ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಸಂಗೀತ ಕಾರ್ಯಕ್ರಮ

    September 29, 2026

    ಮಾಣಿ : ಕಾರು – ಪಿಕಪ್ ಢಿಕ್ಕಿ , ಓರ್ವ ಮಹಿಳೆ ಸಾವು

    September 28, 2026

    ಉಪ್ಪಿನಂಗಡಿ : ಬೈಕ್ – ಟ್ಯಾಂಕರ್ ಲಾರಿ ಡಿಕ್ಕಿ ;ಬೈಕ್ ಸವಾರ ಸಾವು

    September 27, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನವಗ್ರಹ, ಶ್ರೀ ಶಾಸ್ತಾರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಕಲಶಾಭಿಷೇಕ
    Local News

    ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನವಗ್ರಹ, ಶ್ರೀ ಶಾಸ್ತಾರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಕಲಶಾಭಿಷೇಕ

    adminBy adminMarch 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಕೈಕಂಬ, ಮಾ. 15 : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 9 ರಿಂದ 16ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ವೇ। ಮೂ। ಕೃಷ್ಣರಾಜ ತಂತ್ರಿ, ದೇಗುಲದ ಪವಿತ್ರಪಾಣಿ ರಮೇಶ್ ಉಡುಪ ಹಾಗೂ ಪ್ರಧಾನ ಅರ್ಚಕ ಎ. ಸದಾಶಿವ ಭಟ್, ಮಹೇಶ್ ಭಟ್ ಉಪಸ್ಥಿತಿಯಲ್ಲಿ ನವಗ್ರಹ ಶಾಂತಿ, ಸ್ವ ಶಾಂತಿ, ಚೋರ ಶಾಂತಿ, ಅದ್ಭುತ ಶಾಂತಿ ಹೋಮಗಳು, ಬೆಳಗ್ಗೆ 11ರ ವೃಷಭ ಲಗ್ನ ಸುಮುಹೂರ್ತದಲ್ಲಿ ನವಗ್ರಹ, ಶ್ರೀ ಶಾಸ್ತಾ ದೇವರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ನಡೆಯಿತು.

    ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷಸುಜಿತ್ ಆಳ್ವ ಬೈಲು ಏತಮೊಗರು ಗುತ್ತು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ, ಮುಂಬಯಿ ದೇಗುಲದ ರಕ್ಷಕ ಮನೆತನದ ರಮಾನಾಥ ಅತ್ತಾರ್ಏತಮೊಗರು, ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಡಿ. ಶೆಟ್ಟಿ, ಅಧ್ಯಕ್ಷ ಪ್ರಕಾಶ್ ಬಿ. ಭಂಡಾರಿ, ಉಪಾಧ್ಯಕ್ಷ ಸದಾನಂದ ಡಿ.ಶೆಟ್ಟಿಸಂಕೇಶ, ವ್ಯವಸ್ಥಾಪನ, – ಜೀರ್ಣೋ ದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿ ಕಾರಿಗಳು, ಸದಸ್ಯರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ,ಕರ್ನಾಟಕ ಶಾಸ್ತ್ರೀಯ ಸಂಗೀತ, ಯಕ್ಷನಾಗ ಶಿವ ಮಹಾತ್ಮ ಮಧ್ಯಾಹ್ನ ಯಕಗಾನ ಭಾರತ ರತ್ನ ಪ್ರದರ್ಶನಗೊಂಡಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 29, 2026

    ಮಂಗಳೂರು : ಅ.02ರಂದು ರಾಮಕೃಷ್ಣ ಮಠದಲ್ಲಿ ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಸಂಗೀತ ಕಾರ್ಯಕ್ರಮ

    Local News September 28, 2026

    ಮಾಣಿ : ಕಾರು – ಪಿಕಪ್ ಢಿಕ್ಕಿ , ಓರ್ವ ಮಹಿಳೆ ಸಾವು

    Local News September 27, 2026

    ಉಪ್ಪಿನಂಗಡಿ : ಬೈಕ್ – ಟ್ಯಾಂಕರ್ ಲಾರಿ ಡಿಕ್ಕಿ ;ಬೈಕ್ ಸವಾರ ಸಾವು

    Local News September 26, 2026

    ಕಡಬ : ಬೈಕ್ ಗೆ ಡಿಕ್ಕಿ ಹೊಡೆದ ಥಾರ್ ವಾಹನ ; ಬೈಕ್ ಸವಾರ ಸಾವು – ಚಾಲಕ ಪರಾರಿ

    Local News September 25, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    Local News September 24, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    Comments are closed.

    Demo
    Don't Miss
    Local News September 29, 2026

    ಮಂಗಳೂರು : ಅ.02ರಂದು ರಾಮಕೃಷ್ಣ ಮಠದಲ್ಲಿ ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಸಂಗೀತ ಕಾರ್ಯಕ್ರಮ

    ಮಂಗಳೂರು,ಸೆ.29  : ಭಾರತರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ದಿನಾಚರಣೆಯ ಅಂಗವಾಗಿ ಮಣಿ ಕೃಷ್ಣ ಸ್ವಾಮಿ ಅಕಾಡೆಮಿ ಹಾಗೂ ರಾಮಕೃಷ್ಣ…

    ಮಾಣಿ : ಕಾರು – ಪಿಕಪ್ ಢಿಕ್ಕಿ , ಓರ್ವ ಮಹಿಳೆ ಸಾವು

    September 28, 2026

    ಉಪ್ಪಿನಂಗಡಿ : ಬೈಕ್ – ಟ್ಯಾಂಕರ್ ಲಾರಿ ಡಿಕ್ಕಿ ;ಬೈಕ್ ಸವಾರ ಸಾವು

    September 27, 2026

    ಕಡಬ : ಬೈಕ್ ಗೆ ಡಿಕ್ಕಿ ಹೊಡೆದ ಥಾರ್ ವಾಹನ ; ಬೈಕ್ ಸವಾರ ಸಾವು – ಚಾಲಕ ಪರಾರಿ

    September 26, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.