Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    September 12, 2025

    ಸೆ. 14: ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣವೇಷ ಸ್ಪರ್ಧೆ

    September 11, 2025

    ಮಂಗಳೂರು : ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಹಾಗೂ ದೇವಾಡಿಗ ಸಂಘ ದುಬೈ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

    September 10, 2025

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    September 12, 2025

    ಸೆ. 14: ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣವೇಷ ಸ್ಪರ್ಧೆ

    September 11, 2025

    ಮಂಗಳೂರು : ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಹಾಗೂ ದೇವಾಡಿಗ ಸಂಘ ದುಬೈ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

    September 10, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ಗೆ ಎಪ್ರಿಲ್ 19 ರಂದು ಭೂಮಿಪೂಜೆ
    Local News

    ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ಗೆ ಎಪ್ರಿಲ್ 19 ರಂದು ಭೂಮಿಪೂಜೆ

    adminBy adminApril 17, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು , ಎ. 17  : ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ  ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.

    ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ.

    ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ.

    ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು ಸಿಸಿ ಕೆಮರಾ, ಸ್ವಯಂಚಾಲಿತ ಲಿಫ್ಟ್, ಜನರೇಟರ್ ಮತ್ತು ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.

    ಆಸ್ಪತ್ರೆಗಳು, ಪೂಜಾ ಸ್ಥಳಗಳು, ರೈಲ್ವೆ ಸ್ಟೇಶನ್, ಸೂಪರ್ ಮಾರ್ಕೆಟ್, ಸಾರ್ವಜನಿಕ ಉದ್ಯಾನ ಮತ್ತು ಶಿಕ್ಷಣ ಸಂಸ್ಥೆಗಳು ಈ ಯೋಜನೆಯ ಸಮೀಪದಲ್ಲೇ ಇವೆ.

    ರೋಹನ್ ಕಾರ್ಪೊರೇಶನ್ ಮಂಗಳೂರಿನಲ್ಲಿ ಐಶಾರಾಮಿ ಅಪಾರ್ಟ್’ಮೆಂಟ್’ಗಳನ್ನು ಗ್ರಾಹಕರಿಗೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ರೋಹನ್ ಇಥೋಸ್ ಯೋಜನೆ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ.

    ರೋಹನ್ ಕಾರ್ಪೊರೇಶನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನು ಗಳಿಸಿದೆ. ಸಂಸ್ಥೆಯು ಕರಾವಳಿಯಲ್ಲಿ ಅನೇಕ ರೆಸಿಡೆನ್ಶಿಯಲ್, ಕಮರ್ಶಿಯಲ್ ಮತ್ತು ಲೇಔಟ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 12, 2025

    ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    Local News September 11, 2025

    ಸೆ. 14: ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣವೇಷ ಸ್ಪರ್ಧೆ

    Local News September 10, 2025

    ಮಂಗಳೂರು : ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಹಾಗೂ ದೇವಾಡಿಗ ಸಂಘ ದುಬೈ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

    Local News September 9, 2025

    ದಕ್ಷಿಣ ಏಷ್ಯಾದ ಮೊದಲ ಆರ್ಥೊ ರೊಬೊಟಿಕ್ ಸರ್ಜರಿ ವ್ಯವಸ್ಥೆ ಯೆನೆಪೋಯದಲ್ಲಿ ಆರಂಭ

    Local News September 9, 2025

    ಮಂಗಳೂರು : ರೋಹನ್ ಕಾರ್ಪೊರೇಷನ್ ವತಿಯಿಂದ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – ರೋಹನ್ ಮರೀನಾ ಒನ್

    Local News September 9, 2025

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ

    Comments are closed.

    Demo
    Don't Miss
    Local News September 12, 2025

    ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    ಉಡುಪಿ, ಸೆ. 12 :ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ…

    ಸೆ. 14: ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣವೇಷ ಸ್ಪರ್ಧೆ

    September 11, 2025

    ಮಂಗಳೂರು : ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಹಾಗೂ ದೇವಾಡಿಗ ಸಂಘ ದುಬೈ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

    September 10, 2025

    ದಕ್ಷಿಣ ಏಷ್ಯಾದ ಮೊದಲ ಆರ್ಥೊ ರೊಬೊಟಿಕ್ ಸರ್ಜರಿ ವ್ಯವಸ್ಥೆ ಯೆನೆಪೋಯದಲ್ಲಿ ಆರಂಭ

    September 9, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.