Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    September 20, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    September 20, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»2025ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ 99.90 ಶೇ ಅಂಕ ಗಳಿಸಿದ ಅನಿಕೇತ್ ಡಿ ಶೆಟ್ಟಿ, ವಿಠಲ್ ದಾಸ್ ಎ
    Local News

    2025ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ 99.90 ಶೇ ಅಂಕ ಗಳಿಸಿದ ಅನಿಕೇತ್ ಡಿ ಶೆಟ್ಟಿ, ವಿಠಲ್ ದಾಸ್ ಎ

    adminBy adminApril 21, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ.20 : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ನ  ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2025 (ಸೆಷನ್- 2) ನಲ್ಲಿ ತಮ್ಮ ವಿದ್ಯಾರ್ಥಿಗಳ  ಸಾಧನೆಯನ್ನು ಹೆಮ್ಮೆಯಿಂದ ಘೋಷಿಸಿದೆ.

    ಮಂಗಳೂರಿನ ಅನಿಕೇತ್ ಡಿ ಶೆಟ್ಟಿ (99.90) ವಿಟ್ಟಲ್ ದಾಸ್ ಎ (99.90), ರೈಮೆಂಡ್ ಎಲಿಜಾ ಪಿಂಟೋ (99.62,) ಆಯುಷಾ ಯು ನಾಯಕ್ (99.34)  ಪರೀಕ್ಷೆಯ ಎರಡನೇ ಅವಧಿಯಲ್ಲಿ 99.90 ಶೇಕಡಾ ಅಂಕಗಳನ್ನು ಗಳಿಸಿದ್ದಾರೆ.

    ಈ ಫಲಿತಾಂಶಗಳು ಸವಾಲಿನ ಪರೀಕ್ಷೆಯಲ್ಲಿ ದೊರೆತ ಯಶಸ್ಸು  ಆಗಿರುತ್ತದೆ. ಜೆಇಇ ಮೇನ್ 2025 ರಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಕಠಿಣ ಪರಿಶ್ರಮ ಈ ಅತ್ಯುತ್ತಮ ಫಲಿತಾಂಶಗಳಿಗೆ ಕಾರಣವಾಗಿದೆ. ನಮ್ಮ ಎಲ್ಲಾ ಯಶಸ್ವಿ ವಿದ್ಯಾರ್ಥಿಗಳಿಗೆ ಪ್ರಯಾಣದ ಮುಂದಿನ ಹಂತಗಳಿಗೆ ಶುಭ ಹಾರೈಸುತ್ತೇವೆ  ಎಂದು ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ನ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು ತಿಳಿಸಿದರು.

    ಈ ವರ್ಷ ನಿಗದಿಯಾಗಿದ್ದ ಎರಡನೇ ಮತ್ತು ಅಂತಿಮ ಜೆಇಇ ಸೆಶನ್ ವೇಳಾಪಟ್ಟಿ ಅಂತಿಮವಾಗುತ್ತಿದ್ದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಫಲಿತಾಂಶಗಳನ್ನು ಪ್ರಕಟಿಸಿದೆ.

    ಕಾರ್ಯಕ್ರಮದಲ್ಲಿ ಬ್ರಾಂಚ್ ಹೆಡ್ ಸೂರಜ್ ಪ್ರಭು, ಮಂಗಳೂರು – ಉಡುಪಿ ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 22, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    Local News September 21, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    Local News September 20, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    Local News September 20, 2026

    ಬಂಟ್ಸ್ ಹಾಸ್ಟೇಲ್ : ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ

    Local News September 18, 2026

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ತುಳುವಿಗೆ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಲು ತೀರ್ಮಾನ

    Local News September 17, 2026

    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ : ಕರಾವಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಸಚಿವ ಯು.ಟಿ. ಖಾದರ್

    Comments are closed.

    Demo
    Don't Miss
    Local News September 22, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    ಮಂಗಳೂರು, ಸೆ.22 : ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಹಾಗೂ ಸುರತ್ಕಲ್ ನ ಲಯನ್ಸ್ ಕ್ಲಬ್ ಮತ್ತು ಬಂಟರ ಸಂಘದ…

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    September 20, 2026

    ಬಂಟ್ಸ್ ಹಾಸ್ಟೇಲ್ : ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ

    September 20, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.