Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    June 13, 2025

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    June 13, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    Subscribe to Updates

    Get the latest creative news from FooBar about art, design and business.

    What's Hot

    ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    June 13, 2025

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    June 13, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ
    Local News

    ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    adminBy adminJune 11, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜೂ,11 : ಭಾರತದ ಲೆಕ್ಕಪರಿಶೋಧಕರ ಸಂಸ್ಥೆ ಮಂಗಳೂರು ಶಾಖೆ ವತಿಯಿಂದ ಬೋರ್ಡ್ ಆಫ್ ಸ್ಟಡೀಸ್, ಐಸಿಎಐ ಮುಂದಾಳತ್ವದಲ್ಲಿ ‘ವಿಮರ್ಶ್’ ಜ್ಞಾನದ ಪಯಣವು ಸಮಸ್ಥಿತ ಬುದ್ಧಿಮತ್ತೆಯನ್ನು ಪ್ರಜ್ವಲಿಸುತ್ತದೆ ಎಂಬ ಶೀರ್ಷಿಕೆಯಡಿಯಲ್ಲಿ ಜೂ ನ್ 13 ಮತ್ತು 14ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾಥಿಗಳ ಮೆಗಾ  ಸಮ್ಮೇಳನ ಆಯೋಜಿಸಲಾಗಿದೆ ಎಂದು ಶಾಖೆಯ ಅಧ್ಯಕ್ಷ ಪ್ರಶಾಂತ್ ಪೈ ಕೆ. ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯುನಿಕೋರ್ಟ್  ಐಎನ್‌ಸಿ, ಸಂಸ್ಥಾಪಕ ಮತ್ತು ಮುಖ್ಯ ತಾಂತ್ರಿಕ ಅಧಿಕಾರಿ ಪ್ರಶಾಂತ್ ಶೆಣೈ ಕಟ್ಟಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಳಿಕ ಐಸಿಎಐ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ನಡೆಯಲಿದೆ. ಐಸಿಎಐ ಮಂಗಳೂರು ಶಾಖೆಯ ಮತ್ತು ಎಸ್ ಐಸಿಎಎಸ್ ಪ್ರಮುಖ  ಗಣ್ಯರು ಭಾಗವಹಿಸಲಿದ್ದಾರೆ. ದ್ವಿತೀಯ ದಿನ ನಿಕಟಪೂರ್ವ ಅಧ್ಯಕ್ಷ ಗೌತಮ್ ಪೈ ಅವರು ಸಮಾರೋಪ ಭಾಷಣಗೈದು ಬಹುಮಾನ ಪ್ರದಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದೇಶದ ಸುಮಾರು 1,000ಕ್ಕೂ ಹೆಚ್ಚು ಸಿಎ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಈ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು, ಮಾರ್ಗದರ್ಶಕರು ಮತ್ತು ಉದ್ಯಮ ತಜ್ಞರು ಪರಸ್ಪರ ಸಂವಾದ, ಗುಂಪು ಚರ್ಚೆಗಳು ಮತ್ತು ಸಹಭಾಗಿತ್ವದ ಅಧ್ಯಯನಗಳ ಮೂಲಕ ಸಹಕಾರಾತ್ಮಕ ಅಧ್ಯಯನ ಅನುಭವವನ್ನು ಪಡೆಯಲಿದ್ದಾರೆ. ವಿವಿಧ ತಜ್ಞರಿಂದ ಅಧಿವೇಶನಗಳು ನಡೆಯಲಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಶಾಖೆಯ ಉಪಾಧ್ಯಕ್ಷ ಡ್ಯಾನಿಯಲ್ ಮಾರ್ಷ್ ಪೆರೇರಾ, ಉಪಾಧ್ಯಕ್ಷೆ ಭೂಮಿಕಾ, ಕಾರ್ಯದರ್ಶಿ  ಮಮ್ತಾ ರಾವ್, ಖಜಾಂಚಿ ಬಾಲಸುಬ್ರಹ್ಮಣ್ಯ ಎನ್., ಎಸ್‌ಐಸಿಎಎಸ್ ಅಧ್ಯಕ್ಷ ಬಂಟ್ವಾಳ ನಿತಿನ್ ಬಾಳಿಗ,  ಕಾರ್ಯದರ್ಶಿ ಅದಿತಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 13, 2025

    ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    Local News June 13, 2025

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    Local News June 11, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    Local News June 10, 2025

    ಕೇರಳದ ಕಡಲಿನಲ್ಲಿ ಹಡಗು ಅಗ್ನಿ ದುರಂತ : 18 ಮಂದಿಯ ರಕ್ಷಣೆ

    Local News June 9, 2025

    ಕುಂದಾಪುರ: ತ್ರಾಸಿ-ಮರವಂತೆ ಬೀಚ್ನಲ್ಲಿ ಮುಳುಗುತ್ತಿದ್ದ ಐದು ಮಂದಿಯ ರಕ್ಷಣೆ

    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    Comments are closed.

    Demo
    Don't Miss
    Local News June 13, 2025

    ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    ಮಂಗಳೂರು,ಜೂ, 13 : ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭಾರತದ ಲೆಕ್ಕಪರಿಶೋಧಕರ ಸಂಸ್ಥೆ ಮಂಗಳೂರು ಶಾಖೆ ವತಿಯಿಂದ ಬೋರ್ಡ್ ಆಫ್…

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    June 13, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.