Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    May 1, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    April 30, 2026

    ಚಿತ್ರೀಕರಣ ಪೂರ್ಣಗೊಳಿಸಿದ “ವಾದಿರಾಜ ವಾಲಗ ಮಂಡಳಿ” ಚಿತ್ರ ತಂಡ – ಡಾ. ಎಂ.ಎನ್ ರಾಜೇಂದ್ರ ಕುಮಾರ್

    April 29, 2026

    Subscribe to Updates

    Get the latest creative news from FooBar about art, design and business.

    What's Hot

    ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    May 1, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    April 30, 2026

    ಚಿತ್ರೀಕರಣ ಪೂರ್ಣಗೊಳಿಸಿದ “ವಾದಿರಾಜ ವಾಲಗ ಮಂಡಳಿ” ಚಿತ್ರ ತಂಡ – ಡಾ. ಎಂ.ಎನ್ ರಾಜೇಂದ್ರ ಕುಮಾರ್

    April 29, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025
    Uncategorized

    ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025

    adminBy adminSeptember 6, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ. 5 : ರಚನಾ ಪ್ರಶಸ್ತಿ ಪ್ರದಾನ- 2025 ಕಾರ್ಯಕ್ರಮ ಅಕ್ಟೋಬರ್ 5 ರಂದು ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆಯಲಿದೆ ಎಂದು ರಚನಾ ಸಂಸ್ಥೆಯ ಅಧ್ಯಕ್ಷರು ಜೊನ್ ಬಿ. ಮೊಂತೇರೊ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ ಎಂದರು.

    ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ 2025ನೇ ಸಾಲಿನ ಪ್ರಶಸ್ತಿಗಾಗಿ ರಚನಾ ಉದ್ಯಮಿ ಆಸ್ಟಿನ್ ರೋಚ್, ಬೆಂಗಳೂರು, ರಚನಾ ವೃತ್ತಿಪರ ಜಾನ್ ರಿಚರ್ಡ್ ಲೋಬೊ ಕೆ.ಎ.ಎಸ್, ಮಂಗಳೂರು,ರಚನಾ ಕೃಷಿಕ ಡಾ. ಗಾಡ್ವಿನ್ ರೊಡ್ರಿಗಸ್ ಪಿಎಚ್ಡಿ, ಬೆಳ್ವಾಯಿ, ಮಂಗಳೂರು,ರಚನಾ ಅನಿವಾಸಿ ಉದ್ಯಮಿ ಪ್ರತಾಪ್ ಮೆಂಡೋನ್ಸಾ, ದುಬಾಯ್, ರಚನಾ ಮಹಿಳಾ ಸಾಧಕಿ ಶೋಭಾ ಮೆಂಡೋನ್ಸಾ, ದುಬಾಯ್ ಈ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದ. ಎಂದು ತಿಳಿಸಿದರು.

    ಪ್ರಶಸ್ತಿ ಪ್ರದಾನ ಕಾರ್ಯಕ್ರಮವು 2025ರ ಅಕ್ತೋಬರ್ 5 ರಂದು ಭಾನುವಾರ ಸಂಜೆ 6.00 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ, ಮಂಗಳೂರಿನ ಬಿಷಪ್ ಅತೀ ಡಾ| ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕದ ಇಂಧನ ಇಲಾಖೆಯ ಮಾನ್ಯ ಸಚಿವರು ಕೆ. ಜೆ. ಜಾರ್ಜ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಲಿರುವರು.

    ವಿಧಾನ ಪರಿಷತ್ ಶಾಸಕರು ಐವನ್ ಡಿಸೋಜಾ,ಯುಎಇಯ ಬುರ್ಜೀಲ್ ಹೋಲ್ಡಿಂಗ್ಸ್ನ ಸಮೂಹ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಾನ್ ಸುನಿಲ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಹಾಗೂ ಡೀನ್ ಮತ್ತು ನಿರ್ದೇಶಕಿ ಡಾ. ಸಿಂಥಿಯಾ ಮಿನೇಜಸ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ರಚನಾ ಸಂಸ್ಥೆಯ ಕಾರ್ಯದರ್ಶಿ ವಿಜಯ್ ವಿ. ಲೋಬೊ,ಉಪಾಧ್ಯಕ್ಷರು ನವೀನ್ ಲೋಬೊ, ಖಜಾಂಚಿ ನೆಲ್ಸನ್ ಮೊಂತೇರೊ , ಸಂಘಟಕರು ಯುಲಾಲಿಯಾ ಡಿಸೋಜಾ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized April 30, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    Uncategorized April 21, 2026

    ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ

    Uncategorized April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    Uncategorized March 29, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Uncategorized February 21, 2026

    ಫೆ.22 : ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

    Local News January 26, 2026

    ಉಡುಪಿ : ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ – ಸವಾರ ಸಾವು

    Comments are closed.

    Demo
    Don't Miss
    Local News May 1, 2026

    ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿ ಪೂಜೆ

    ಮಂಗಳೂರು,ಮೇ. 01 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 38ನೇ ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ…

    ಚಿತ್ರೀಕರಣ ಪೂರ್ಣಗೊಳಿಸಿದ “ವಾದಿರಾಜ ವಾಲಗ ಮಂಡಳಿ” ಚಿತ್ರ ತಂಡ – ಡಾ. ಎಂ.ಎನ್ ರಾಜೇಂದ್ರ ಕುಮಾರ್

    April 29, 2026

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 29, 2026

    ಬೆಂಗಳೂರು ರಾಜಕುಮಾರ್ ಸ್ಮಾರಕದ ಸಮೀಪದಲ್ಲಿರುವ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಅಗ್ನಿ ಅವಘಡ

    April 28, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.