Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    February 20, 2026

    ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’

    February 20, 2026

    ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ ಅಟ್ಲಾಂಟಾದಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ

    February 19, 2026

    Subscribe to Updates

    Get the latest creative news from FooBar about art, design and business.

    What's Hot

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    February 20, 2026

    ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’

    February 20, 2026

    ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ ಅಟ್ಲಾಂಟಾದಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ

    February 19, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’
    Local News

    ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’

    adminBy adminFebruary 20, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ. 20 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ನಿ ಅಸೋಸಿಯೇಶನ್ ವತಿಯಿಂದ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ’ಸ್ಮತಿ ಸಂಗಮ 2026′ ಅನ್ನು ಮಾ.1ರಂದು ಮಂಗಳಗಂಗೋತ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜಾರಾಮ್ ರಾವ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ,ಬೆಳಗ್ಗೆ 8.30ರಿಂದ 10.30ರವರೆಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎ.ಎಂ. ಖಾನ್, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಜಂಟಿ ನಿರ್ದೇಶಕಿ ಕವಿತಾ ಕೆ.ಆರ್., ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧ್ಯಕ್ಷ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದರು.

    11.45ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ 3ಕ್ಕೆ ಬಹುಮಾನ ವಿತರಣೆ ಮತ್ತುಸಮಾರೋಪ ಕಾರ್ಯಕ್ರಮ, ಅಪರಾಹ್ನ 3.30ರಿಂದ ಸಂಜೆ 4.30ರವರೆಗೆ ಹಳೆ ವಿದ್ಯಾರ್ಥಿಗಳ ವಿಭಾಗವಾರು ಸಂವಾದ ನಡೆಯಲಿದೆ. ಬೆಳಗ್ಗೆ 8.30ರಿಂದ ಲಗೋರಿ, ಹಗ್ಗಜಗ್ಗಾಟ, ಪುರುಷರಿಗೆ ಕ್ರಿಕೆಟ್, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾ ಅಧ್ಯಕ್ಷ ರಾಮಕೃಷ್ಣ ರಾವ್ ಕೆ.ಎನ್. ,ಪ್ರದೀಪ್ ಡಿಸೋಜ, ನಾಗೇಶ್ ಹಿರೇಗೌಡರ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 20, 2026

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    Local News February 19, 2026

    ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ ಅಟ್ಲಾಂಟಾದಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ

    Local News February 17, 2026

    ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳ ಉದ್ಘಾಟನೆ

    Local News February 16, 2026

    ಫೆ.18 – 24 : ಮಂಗಳೂರಿನ ಶಕ್ತಿನಗರದ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    Local News February 14, 2026

    ಕದ್ರಿ ಶಿವಭಾಗ್ ವಾರ್ಡಿನ ಎರಡನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News February 13, 2026

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    Comments are closed.

    Demo
    Don't Miss
    Local News February 20, 2026

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    ಮಂಗಳೂರು, ಫೆ.20 : ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ…

    ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’

    February 20, 2026

    ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ ಅಟ್ಲಾಂಟಾದಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ

    February 19, 2026

    ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಥಮ ವಿದ್ಯಾರ್ಥಿವೇತನ ದಿನಾಚರಣೆ “ರೂಟ್ಸ್ ಟು ವಿಂಗ್ಸ್”

    February 18, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.