Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ
    Local News

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    adminBy adminMarch 18, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮಾ.18 : ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್‌ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ. ಎನ್. ವಿನಯ ಹೆಗ್ಡೆ ವೇದಿಕೆಯಲ್ಲಿ ಮಾ. 21ರಂದು ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಪೂರ್ವದಲ್ಲಿ 45 ನಿಮಿಷಗಳ ಕಾಲ ಸಭಾ ಕಾರ್ಯಕ್ರಮ ನಡೆಯಲಿದ್ದು,ಕಾರ್ಯಕ್ರಮವನ್ನು ದ.ಕ. ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸಲಿರುವರು. ಶಾಸಕರಾದ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯನ್ನು ವಹಿಸಲಿದ್ದಾರೆ ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ. ಎನ್. ವಿನಯ ಹೆಗ್ಡೆಯವರಿಗೆ ಅರ್ಪಿಸಲಾಗಿದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ, ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕರ್ಯಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಸಂಘಟನಾ ಕಾರ್ಯದರ್ಶಿ ಪ್ರಸಾದ್ ರೈ ಕಲ್ಲಿಮಾರ್, ಕೋಶಾಧಿಕಾರಿ ಶಶಿರಾಜ್ ಕಾವೂರು, ಪ್ರಮುಖರಾದ ಪ್ರದೀಪ ಕುಮಾರ ಕಲ್ಕೂರ, ಲೀಲಾಕ್ಷ ಕರ್ಕೇರ, ಆಳ್ವಾಸ್ ಕಾಲೇಜು ಉಪನ್ಯಾಸಕ ರಾಮ್‌ಪ್ರಸಾದ್ ಕಾಂಚೋಡು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 17, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    Local News March 16, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    Local News March 15, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    Local News March 14, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 12, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    Local News March 11, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Comments are closed.

    Demo
    Don't Miss
    Local News March 18, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    ಮಂಗಳೂರು, ಮಾ.18 : ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್‌ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ.…

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    March 15, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.