Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    July 27, 2026

    ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅಧಿಕಾರ ಸ್ವೀಕಾರ

    July 26, 2026

    ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    July 27, 2026

    ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅಧಿಕಾರ ಸ್ವೀಕಾರ

    July 26, 2026

    ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ
    Local News

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    adminBy adminMarch 31, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

     

    ಮಂಗಳೂರು,ಮಾ.31 : ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವತಿಯಿಂದ ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು.ಈ ಪಾದಯಾತ್ರೆಯು ಕ್ರೈಸ್ತ ಧರ್ಮದ ‘ಪವಿತ್ರ ವಾರ’ಕ್ಕೆ ಭವ್ಯ ಚಾಲನೆ ನೀಡಿತು. ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡ ಈ ಯಾತ್ರೆಯು ಕೇವಲ ಒಂದು ಸಂಪ್ರದಾಯವಾಗಿರದೆ, ವಿಶ್ವಶಾಂತಿಯ ಆಶಯದೊಂದಿಗೆ ನಡೆದ ಒಂದು ಶಕ್ತಿಯುತ ಪ್ರಾರ್ಥನಾ ಸಭೆಯಾಗಿತ್ತು.

    ಸಂಜೆ 5:00 ಗಂಟೆಗೆ ಪುಣ್ಯಕ್ಷೇತ್ರದ ಆವರಣದಿಂದ ಆರಂಭವಾದ ಈ ಯಾತ್ರೆಯಲ್ಲಿ ಸಾವಿರಾರು ಕ್ರೈಸ್ತ ಭಕ್ತಾದಿಗಳು ಪಾಲ್ಗೊಂಡು, ಸುಮಾರು ಎರಡು ಗಂಟೆಗಳ ಕಾಲ ಪ್ರಾರ್ಥನಾಪೂರ್ವಕವಾಗಿ ಸಾಗಿ ಮರೋಳಿಯ ಹೋಲಿ ಹಿಲ್ ತಲುಪಿದರು. ಈ ಭವ್ಯ ಮೆರವಣಿಗೆಯ ಉದ್ದಕ್ಕೂ ಭಕ್ತರು ಯೇಸುಕ್ರಿಸ್ತರ ಬಂಧನದಿಂದ ಮರಣದವರೆಗಿನ ಅಂತಿಮ ಕ್ಷಣಗಳನ್ನು ನೆನಪಿಸುವ ಶಿಲುಬೆಯ ಹಾದಿಯು ಭಕ್ತಿಯಿಂದ ನೆರವೇರಿತು. ಭಕ್ತಿ ಮತ್ತು ಏಕತೆಯ ಸಂಕೇತವಾಗಿ ಒಂದು ಬೃಹತ್ ಶಿಲುಬೆಯನ್ನು ಹೊತ್ತು ಸಾಗಿದ ಭಕ್ತರು, ಜಪಸರವನ್ನು ಪಠಿಸುತ್ತಾ ವಿಶೇಷವಾಗಿ ಮಧ್ಯಪ್ರಾಚ್ಯದ ಸಂಘರ್ಷದ ಪರಿಸ್ಥಿತಿಯಲ್ಲಿ ವಿಶ್ವಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಮಂಗಳೂರು ನಗರದ ಮುಖ್ಯ ರಸ್ತೆಯಲ್ಲಿ ಇಂತಹ ಸಾರ್ವಜನಿಕ ಪಾದಯಾತ್ರೆ ನಡೆದಿದ್ದು ಇದೇ ಮೊದಲು ಎಂದು ಹೇಳಲಾಗಿದ್ದು, ಇದು ಭಕ್ತರಲ್ಲಿ ಹೊಸ ಆಧ್ಯಾತ್ಮಿಕ ಜಾಗೃತಿ ಮೂಡಿಸಲು ಕಾರಣವಾಯಿತು.

    ಯಾತ್ರೆಯು ಹೋಲಿ ಹಿಲ್ ತಲುಪಿದ ನಂತರ ಸಂತ ಜೋಸೆಫ್ ಆಶ್ರಮದ ಸುಪೀರಿಯರ್ ಫಾ. ಮೆಲ್ವಿನ್ ಡಿಕುನ್ಹಾ ಅವರು ಭಕ್ತರ ಮೇಲೆ ತೀರ್ಥ ಪ್ರೋಕ್ಷಣೆ ಮಾಡಿ ಆಶೀರ್ವದಿಸಿದರು. ಪುಣ್ಯಕ್ಷೇತ್ರದ ನಿರ್ದೇಶಕ ಫಾ. ಸ್ಟೀಫನ್ ಪೆರೇರಾ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಗುರುಗಳಾದ ಫಾ. ದೀಪ್ ಫೆರ್ನಾಂಡಿಸ್ ಹಾಗೂ ವಿವಿಧ ಕಾನ್ವೆಂಟ್ಗಳ ಧರ್ಮಭಗಿನಿಯರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 27, 2026

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    Local News July 23, 2026

    ಬಂಟ್ವಾಳ : ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ಬಾಲಕಿ ಸಾವು

    Local News July 23, 2026

    ಮೂಡುಬಿದಿರೆ: ಆಟೋರಿಕ್ಷಾ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಮೃತ್ಯು

    Local News July 20, 2026

    ಮಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ – ಚಾಲಕ ಅಪಾಯದಿಂದ ಪಾರು

    Local News July 19, 2026

    ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಓರ್ವ ಸಾವು

    Local News July 18, 2026

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    Comments are closed.

    Demo
    Don't Miss
    Local News July 27, 2026

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    ಮಂಗಳೂರು, ಜು. 27 : ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರ ಸಿಟಿ ಕ್ಯಾಂಪಸ್ನಲ್ಲಿ ‘ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಜುಲೈ 25, ಶನಿವಾರ…

    ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅಧಿಕಾರ ಸ್ವೀಕಾರ

    July 26, 2026

    ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಕಾರವಾರ : ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ

    July 24, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.