Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    April 5, 2026

    ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

    April 5, 2026

    ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    April 4, 2026

    Subscribe to Updates

    Get the latest creative news from FooBar about art, design and business.

    What's Hot

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    April 5, 2026

    ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

    April 5, 2026

    ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    April 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ
    Local News

    ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

    adminBy adminApril 5, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಗುರುಪುರ, ಏ. 05 : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕೆರೆ ಗುರುಪುರ ಕಂಬಳವು ಎ.4, ಶನಿವಾರದಂದು ಮಾಣಿಬೆಟ್ಟು ಗುತ್ತಿನಲ್ಲಿ ಕಂಬಳ ಸಮಿತಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಆರಂಭಗೊಂಡಿತು.

    ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ ಕಂಬಳವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಂಬಳದಲ್ಲಿ ಎಮ್ಮೆಗಳು ಹೇಗೆ ಮುಖ್ಯವೋ, ಹಾಗೆಯೇ ಪ್ರೇಕ್ಷಕರೂ ಅಷ್ಟೇ ಮುಖ್ಯ. ಹಾಗಾಗಿ ಎಲ್ಲರೂ ಒಂದುಗೂಡಿ ತುಳುನಾಡಿನ ಅಸ್ಮಿತೆಯಾಗಿರುವ ಕಂಬಳವನ್ನು ಪ್ರೋತ್ಸಾಹಿಸಬೇಕು ಎಂದರು.

    ಉದ್ಘಾಟನಾ ಸಮಾರಂಭದಲ್ಲಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ ದೀಪ ಬೆಳಗಿಸಿ ಮಾತನಾಡಿದ ಅವರು, ಇನಾಯತ್ ಅಲಿ ಅವರ ನೇತೃತ್ವದಲ್ಲಿ, ಮೂರನೇ ವರ್ಷದ ಕಂಬಳ ಇತರ ಕಂಬಳಗಳಿಗೆ ಹೋಲಿಸಿದರೆ ವಿಶೇಷ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನಾಯತ್ ಅಲಿ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಾಹ ಬೆಂಬಲ ಮತ್ತು ನಿರ್ಗತಿಕ ಕುಟುಂಬಗಳಿಗೆ ವಸತಿ ಸೇರಿದಂತೆ ಸಾಮಾಜಿಕ ಉದ್ದೇಶಗಳಿಗಾಗಿ ಒಟ್ಟು 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.

    ಈ ಸಂದರ್ಭ ದಲ್ಲಿ ಮೂಳೂರು ಮುಂಡಿತ್ತಾಯ ದೈವಸ್ಥಾನದ ತಂತ್ರಿಗಳಾದ ಜಿ.ಟಿ. ವಾಸುದೇವ ಭಟ್, ಜಿಲ್ಲಾ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಗುಣಪಾಲ ಕಡಂಬ, ಮಾಣೂರು ಸುಬ್ರಾಯ ದೇವಸ್ಥಾನದ ಅಧ್ಯಕ್ಷ ಶಶಿಧರ್ ಭಟ್ ಬೊಳ್ಳಾರುಗುತ್ತು, ಕೊಡೆತ್ತೂರು ಗುತ್ತಿನ ಗುತ್ತಿನಾ ನಿತಿನ್ ಶೆಟ್ಟಿ, ಪದ್ಮರಾಜ್ ಆರ್. ಪೂಜಾರಿ, ಗುರುಪುರ ವೆಂಕಟರಮಣ ದೇವಳದ ಆಡಳಿತ ಮೊಕೇಸರರಾದ ಪಾಂಡುರಂಗ ಕಾಮತ್, ಅದ್ಯಪಾಡಿ ದೈವಲಂಗಲಗುಡ್ಡೆ ನೀಲಕಂಠ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತಸರರಾದ ಮಂಜುನಾಥ ಭಂಡಾರಿ, ದೋಣಿಂಜೆ ಗುತ್ತು ಗಡಿಪ್ರಧಾನರಾದ ಪ್ರಮೋದ್ ಕುಮಾರ್ ರೈ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಪುರುಷೋತ್ತಮ ಚಿತ್ರಾಪುರ, ಎಂ.ಜೆ. ಹೆಗಡೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬಲಡ್ಕ ಶಿವರಾಮ ಮಲ್ಲಿ ಶಾಲೆಟ್ ಪಿಂಟೊ, ಕಂಬಳ ಸಮಿತಿಯ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಕಾರ್ಯಾಧ್ಯಕ್ಷ ಜಗದೀಶ ಶೆಟ್ಟಿ ಮಾಣಿಬೆಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ಯಶವಂತ ಕುಮಾರ್ ಶೆಟ್ಟಿ ಬೆಳ್ಳೂರುಗುತ್ತು ಮೊದಲಾದವರು ಉಪಸ್ಥಿತರಿದ್ದರು.

    ಕಂಬಳ ಸಮಿತಿ ಸಂಸ್ಥಾಪಕ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ ತಿರುವೈಲುಗುತ್ತು ಸ್ವಾಗತಿಸಿದರು. ವಿಜೇತ್ ಶೆಟ್ಟಿ ಮಂಜನಾಡಿ ಮತ್ತು ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 5, 2026

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    Local News April 4, 2026

    ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    Local News April 2, 2026

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    Local News April 1, 2026

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    Local News March 31, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    Local News March 30, 2026

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    Comments are closed.

    Demo
    Don't Miss
    Local News April 5, 2026

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    ಮಂಗಳೂರು,ಏ. 05 : ಕರಾವಳಿಯಲ್ಲಿ ಕ್ರೈಸ್ತರು ಈಸ್ಟರ್ ಹಬ್ಬವನ್ನುಸಂಭ್ರಮದಿಂದ ಆಚರಿಸಿದರು. ಶನಿವಾರ ರಾತ್ರಿ ಈಸ್ಟರ್ ಈವ್ ಆಚರಿಸಿದ್ದು, ರವಿವಾರ ಯೇಸು…

    ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

    April 5, 2026

    ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    April 4, 2026

    ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ : ಇರಾನ್ನ ಪ್ರಮುಖ ಸೇತುವೆ ಧ್ವಂಸ

    April 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.