Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    Subscribe to Updates

    Get the latest creative news from FooBar about art, design and business.

    What's Hot

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ
    Uncategorized

    ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ

    adminBy adminApril 21, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉರ್ವ, ಏ.22 : ಉರ್ವ ಬೋಳೂರು ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವವು ತಾ. 16 -04-2026 ನೇ ಗುರುವಾರದಿಂದ 19-04-2026 ರವಿವಾರದ ತನಕ ವಿಜ್ರಂಭಣೆಯಿಂದ ಜರಗಿತು.

    ಏ. 16,ಗುರುವಾರ ಸಂಜೆ 6.00ಕ್ಕೆಉರ್ವ ಬೋಳೂರು ಕೊರಗಜ್ಜ ಕ್ಷೇತ್ರದ ಪ್ರಧಾನ ದೈವ ಸಾರಲ ಪಟ್ಟದ ಕೊರಗಜ್ಜನಿಗೆ ನೂತನ ಬಂಗಾರದ ಮುಟ್ಟಾಲೆ ಸಮರ್ಪ ಣಾ ಕಾರ್ಯಕ್ರಮ ನಡೆಯಿತು. ನೂತನ ಬಂಗಾರದ ಮುಟ್ಟಾಲೆಯನ್ನು ಸಾವಿರ ಸೀಮೆಯ ಒಡೆಯ ಕದ್ರಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆಯನ್ನು ನೆರವೇರಿಸಿ ವಿಜೃಂಭಣೆಯ ಮೆರವಣಿಗೆಯು ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತದಿಂದ ಪ್ರಾರಂಭವಾಗಿ ಉರ್ವ ಶ್ರೀ ಮಾಲಯಮ್ಮ ವೃತದಿಂದ ಶ್ರೀ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ಎಡಕ್ಕೆ ತಿರುಗಿ ಉರ್ವ ಕ್ಯಾಶು ಫ್ಯಾಕ್ಟಾರಿಯಿಂದಾಗಿ ಕ್ಷೇತ್ರಕ್ಕೆ ಒಪ್ಪಿಸಲಾಯಿತು.

    ಏ. 17ರಂದು ಶುಕ್ರವಾರ ಪ್ರಾರ್ಥನೆ, ಪುಣ್ಯಹ, ಗಣಹೋಮ, ನವಕ ಕಲಶ, ಪರ್ವ ಪೂಜೆ, ತೋರಣ ಮುಹೂರ್ತ ವೇ। ಮೂ। ಶ್ರೀ. ಕೆ. ಪುರುಷೋತ್ತಮ ಭಟ್ (ಶ್ರೀ ವೆಂಕಟರಮಣ ದೇವಸ್ಥಾನ, ಬೊಕ್ಕಪಟ್ಟ ಮಂಗಳೂರು) ಇವರ ಪೌರೋಹಿತ್ಯದಲ್ಲಿ ನಡೆಯಿತು. ಬೆಳಿಗ್ಗೆ 10ಕ್ಕೆ ಕ್ಷೇತ್ರದ ಪ್ರಧಾನ ದೈವ ಸಾರಲ ಪಟ್ಟದ ಕೊರಗಜ್ಜನಿಗೆ ಸೀಯಾಳಾಭಿಷೇಕ ನಂತರ ಪರ್ವ ಸೇವೆ, ಪ್ರಸಾದ ವಿತರಣೆ ನಡೆಯಿತು.

    ಏ. 18ರಂದು ಶನಿವಾರ ಸಂಜೆ ಶ್ರೀ ಚಾಮುಂಡೇಶ್ವರಿ-ಕತ್ತಲೆಕಾನ ಗುಳಿಗ ದೈವಗಳ ಸಿರಿ ಸಿಂಗಾರದ ನೇಮೋತ್ಸವ,ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಗಂಧ ಪ್ರಸಾದ ವಿತರಣೆ ನಡೆಯಿತು.

    ಈ ಪ್ರಯುಕ್ತ ಏ.19,ಆದಿತ್ಯವಾರ ರಾತ್ರಿ 7.00 ಗಂಟೆಗೆ ಕ್ಷೇತ್ರದ ಪ್ರಧಾನ ದೈವ ಸಾರಲ ಪಟ್ಟದ ಕೊರಗಜ್ಜನಿಗೆ ದೊಂದಿ ಬೆಳಕಿನ (ತುಡರ ಕೋಲ) ಸೇವೆ ನಡೆಯಿತು. ನಂತರ ಅಗೇಲು ಸೇವೆ, ಗಂಧ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized September 7, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    Uncategorized September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    Uncategorized August 20, 2026

    ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ

    Uncategorized August 9, 2026

    ಆ.11ರಂದು ಮಂಗಳೂರು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಸಂಭ್ರಮ

    Local News August 7, 2026

    ಆ 7- 9: ಮಂಗಳೂರಿನಲ್ಲಿ 37ನೇ ವಾರ್ಷಿಕ ‘SZUSICON 2026’ ಸಮ್ಮೇಳನ

    National or International news July 17, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    Comments are closed.

    Demo
    Don't Miss
    National or International news September 23, 2026

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ನವದೆಹಲಿ, ಸೆ. 23: ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್  ಆದೇಶ ಹೊರಡಿಸಿದೆ. ಸೌಜನ್ಯ…

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    September 21, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    September 20, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.