Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ
    Local News

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    adminBy adminJuly 27, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜು. 27 : ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರ ಸಿಟಿ ಕ್ಯಾಂಪಸ್ನಲ್ಲಿ ‘ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಜುಲೈ 25, ಶನಿವಾರ ಆಚರಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ ರಾವ್ ವಹಿಸಿದ್ದರು. ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಡಾ. ಎ. ಶ್ರೀನಿವಾಸ ರಾವ್ ಅವರು, ಈ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಣೆಯ ಮೂಲಕ ಆಟಿ ತಿಂಗಳ ಮಹತ್ವ ಹಾಗೂ ಆಟಿ ತಿಂಗಳ ವಿಶೇಷ ತಿನಿಸುಗಳ ಮಹತ್ವವನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಆಟಿ ತಿಂಗಳ ಸಾಂಸ್ಕೃತಿಕ ಮಹತ್ವ ದೇಶದ ಜನತೆಗೆ ತಿಳಿಯಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ಆಟಿಡೊಂಜಿ ದಿನ ಕಾರ್ಯಕ್ರಮವು ಹಿಂದಿನ ಕಾಲದ ಜೀವನ ಪದ್ಧತಿ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉತ್ತಮ ಕಾರ್ಯವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿ ಸದಸ್ಯೆ ಪ್ರೊ. ಇರ್. ಶ್ರೀಮತಿ ಎ. ಮಿತ್ರಾ ಎಸ್. ರಾವ್,ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮೀ ಆರ್. ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿ ಸದಸ್ಯೆಯರಾದ ಕುಮಾರಿ ಮೇಘನಾ ಎಸ್. ರಾವ್ ಹಾಗೂ ಕುಮಾರಿ ಸಮ್ನಾ ಎಸ್. ರಾವ್, ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್, ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಡೀನ್ ಡಾ. ತ್ರಿಶಾಲಾ ನೊರೊನ್ಹಾ, ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್ನ ಡೀನ್ ಡಾ. ವೆಂಕಟೇಶ್ ಅಮೀನ್, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನ ಡೀನ್ ಪ್ರೊ. ಬಿ. ಪ್ರಶಾಂತ್ ಪ್ರಭು, ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ನ ಡೀನ್ ಡಾ. ಪದ್ಮನಾಭ ಸಿ. ಎಚ್., ಇನ್ಸ್ಟಿಟ್ಯೂಟ್ ಆಫ್ ಆಕ್ಯುಪೇಷನಲ್ ಥೆರಪಿಯ ಡೀನ್ ಡಾ. ಪ್ರಾಂಜಲಿ ಮಹಾತ್ರೆ ಸೇರಿದಂತೆ ವಿವಿಧ ವಿಭಾಗಗಳ ಡೀನ್ಗಳು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಪ್ರೊ. ಶಿಲ್ಪಾ ಪ್ರಾಸ್ತಾವಿಸಿದರು. ಪ್ರೊ. ಸುಷ್ಮಿತಾ ಎಸ್. ಕೋಟ್ಯಾನ್ ಸ್ವಾಗತಿಸಿದರು.ಪ್ರೊ. ಪ್ರಜ್ಞಾ ಒಡಿಲ್ನಾಳ ಹಾಗೂ ಪ್ರೊ. ರೇವತಿ ಕಾರ್ಯಕ್ರಮ ನಿರೂಪಿಸಿದರು.

    ಕಾರ್ಯಕ್ರಮದ ಅಂಗವಾಗಿ ತುಳುನಾಡಿನ ಪಾರಂಪರಿಕ ಆಹಾರ, ಆಟಿ ತಿಂಗಳ ವಿಶೇಷ ತಿನಿಸುಗಳು, ಪ್ರಾಚೀನ ಗೃಹೋಪಯೋಗಿ ವಸ್ತುಗಳ ಪ್ರದರ್ಶನ  ಹಾಗೂ ಜನಪದ ಪರಂಪರೆಯನ್ನು ಪರಿಚಯಿಸುವ ವಿಶೇಷ ಮಳಿಗೆಗಳನ್ನು ಏರ್ಪಡಿಸಲಾಗಿತ್ತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    Local News September 10, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    Local News September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Comments are closed.

    Demo
    Don't Miss
    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    ಮಂಗಳೂರು, ಸೆ.11 : ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನುಲೈಟ್‌ಹೌಸ್ ಹಿಲ್ ರೋಡ್ ಕ್ಯಾಂಪಸ್‌ನಲ್ಲಿ…

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.