Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ಆಟಿದ ಐಸಿರ” ಕಾರ್ಯಕ್ರಮ

    August 16, 2026

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    August 15, 2026

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    August 14, 2026

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ಆಟಿದ ಐಸಿರ” ಕಾರ್ಯಕ್ರಮ

    August 16, 2026

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    August 15, 2026

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    August 14, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ಆಟಿದ ಐಸಿರ” ಕಾರ್ಯಕ್ರಮ
    Local News

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ಆಟಿದ ಐಸಿರ” ಕಾರ್ಯಕ್ರಮ

    adminBy adminAugust 16, 2026
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ. 17 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಬೋಳೂರಿನ ಸುಲ್ತಾನ್ ಬತ್ತೇರಿ ಬಳಿಯ ಸ್ವಸ್ತಿಕ್ ರಿವರ್ ಫ್ರಂಟ್ ನಲ್ಲಿ “ಆಟಿದ ಐಸಿರ” ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಗಣ್ಯರು ಕಂಬಳದ ಕೋಣಗಳಿಗೆ ಹಿಂಡಿ ಅವಲಕ್ಕಿ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಕಾರ್ಯಕ್ರಮವನ್ನು ದಕ್ಷಿಣ ಕನ್ನಡದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಇತರ ಗಣ್ಯರೋಂದಿಗೆ ಸೇರಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಹಿಂದಿನ ಕಾಲದಲ್ಲಿ ಆಟಿದ ದಿನಗಳು ಒಂದು ಹೊತ್ತಿನ ಊಟಕ್ಕೂ ಕಷ್ಟಕರವಾಗಿದ್ದವು. ಅಂದಿನ ಆ ದಿನಗಳನ್ನು ನೆನಪಿಸುವುದರಕೋಸ್ಕರ ಆಟಿ ದಿನವನ್ನು ಆಚರಿಸುತ್ತಾರೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ಈ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ದಿನವನ್ನು ಆಚರಿಸುತ್ತಾರೆ.ನಮ್ಮ ಹಿರಿಯರು ಆಟಿಯ ಕಾಲದಲ್ಲಿ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಟ್ಟು, ಪ್ರಕೃತಿದತ್ತವಾಗಿ ಸಿಗುವ ಆಹಾರ ಪದಾರ್ಥಗಳನ್ನೇ ಬಳಸಿಕೊಂಡು ಹೇಗೆ ಬದುಕಿದರು ಎಂಬುದನ್ನು ಅರಿಯುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.

    ಕಾರ್ಯಕ್ರಮದಲ್ಲಿ ತುಳುನಾಡ ಜನಪದ ಕ್ರೀಡೆಗಳಾದ ಕೋಳಿ ಅಂಕ, ತೆಂಗಿನ ಕಾಯಿ ಕಟ್ಟುವುದು, ಮುಂತಾದ ಗ್ರಾಮೀಣ ಸೊಗಡಿನ ಕ್ರೀಡೆಗಳು ನಡೆದವು. ಹುಲಿವೇಷ ನೃತ್ಯ  ಮತ್ತು  ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು .

    ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಮಂಡಲದ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ರಾಜ್ ಗೋಪಾಲ್ ರೈ, ಗುರು ಚರಣ್, ನಾರಾಯಣ ಗಟ್ಟಿ, ನಿಕಟ ಪೂರ್ವ ಪಾಲಿಕೆ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರ ಸಹಿತ ಅನೇಕರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 15, 2026

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    Local News August 14, 2026

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    Local News August 12, 2026

    ಬಂಟ್ವಾಳ: ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಅಪಾಯದಿಂದ ವಿದ್ಯಾರ್ಥಿಗಳು ಪಾರು

    Local News August 11, 2026

    ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಬೈಕ್ ಸವಾರ ಮೃತ್ಯು

    Local News August 10, 2026

    ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ ; ಮೂವರು ಆರೋಪಿಗಳ ಬಂಧನ

    Local News August 8, 2026

    ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ

    Comments are closed.

    Demo
    Don't Miss
    Local News August 16, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ಆಟಿದ ಐಸಿರ” ಕಾರ್ಯಕ್ರಮ

    ಮಂಗಳೂರು, ಆ. 17 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಬೋಳೂರಿನ ಸುಲ್ತಾನ್ ಬತ್ತೇರಿ ಬಳಿಯ…

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    August 15, 2026

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    August 14, 2026

    ಬೆಂಗಳೂರು :ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

    August 13, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.